ಯತ್ನಾಳ್​​​ಗೆ BYV ಪರೋಕ್ಷ ಎಚ್ಚರಿಕೆ

Webdunia
ಶನಿವಾರ, 23 ಡಿಸೆಂಬರ್ 2023 (19:43 IST)
ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​​ಗೆ, ಪರೋಕ್ಷವಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಚ್ಚರಿಸಿದ್ದಾರೆ.ದೆಹಲಿಯಲ್ಲಿ ಮಾತನಾಡಿದ ಅವರು, ಈ ಸಮಯದಲ್ಲಿ ದುಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟ ಮಾಡಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಕೈ ಬಲ ಪಡಿಸಬೇಕಿದೆ. ಕಾರ್ಯಕರ್ತರು ಹಗಲು ರಾತ್ರಿ ತಪಸ್ಸಿನ ಮೂಲಕ ದುಡಿಯುತ್ತಿದ್ದಾರೆ. ಅವರಿಗೆ ಅವಮಾನ ಆಗುವ ರೀತಿ ಯಾರು ನಡೆದುಕೊಳ್ಳಬಾರದು.

ನಾನು ರಾಜ್ಯದ ಅದ್ಯಕ್ಷ ಆಗಿದ್ದೇನೆ. ನಾಡು ಕಂಡ ರೈತನ ಮಗ ಮಾಜಿ ಸಿಎಂ ಯಡಿಯೂರಪ್ಪ ಮಗನೂ ಹೌದು. ಹಾಗಾಗಿ ಈ ಮಾತನ್ನು ನಾನು ಹೇಳ್ತಿಲ್ಲ. ಆದ್ರೆ, ಹೈ ಕಮಾಂಡ್ ಮುಂದೆ ಯಾವುದೇ ದೂರು ಕೊಟ್ಟಿಲ್ಲ. ಎಲ್ಲರನ್ನೂ ಪ್ರೀತಿ ವಿಶ್ವಾಸದಿಂದ ತೆಗೆದುಕೊಂಡು ಹೋಗುತ್ತೇನೆ. ಅಷ್ಟೇ ವಿಶ್ವಾಸ ಅವರು ಕೊಡುತ್ತಾರೆ ಅಂತಾ ಭಾವಿಸಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​​ಗೆ ಪರೋಕ್ಷ ಎಚ್ಚರಿಕೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments