Daily Horoscope
✕

ಐಟಿ ಕಂಪೆನಿ ಉದ್ಯೋಗಿಯ ಮೇಲೆ ಕ್ಯಾಬ್ ಡ್ರೈವರ್ ನಿಂದ ಮಾನಭಂಗ

Webdunia
ಸೋಮವಾರ, 12 ಏಪ್ರಿಲ್ 2021 (07:34 IST)
ಪುಣೆ : ಐಟಿ ಕಂಪೆನಿಯಲ್ಲಿಕೆಲಸ ಮಾಡುತ್ತಿದ್ದ ಮಹಿಳೆಗೆ ಕ್ಯಾಬ್ ಡ್ರೈವರ್ ನಿದ್ರಾಜನಕ ನೀಡಿ ಮಾನಭಂಗ ಎಸಗಿದ ಘಟನೆ ಪುಣೆಯಲ್ಲಿ ನಡೆದಿದೆ.

ಮಹಿಳೆ ತನ್ನ ಸ್ನೇಹಿತೆಯನ್ನು ಭೇಟಿ ಮಾಡಲು ಕ್ಯಾಬ್ ಬುಕ್ ಮಾಡಿದ್ದಾಳೆ. ಆ ವೇಳೆ ಕ್ಯಾಬ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ನಿದ್ರಾಜನಕ ಮಿಕ್ಸ್ ಮಾಡಿದ ನೀರನ್ನು ಕುಡಿಯಲು ನೀಡಿ ಆಕೆ ಪ್ರಜ್ಞೆ ಕಳೆದುಕೊಂಡಾಗ ಅವಳ ಮೇಲೆ ಮಾನಭಂಗ ಎಸಗಿದ್ದಾನೆ. ಹಾಗೇ ಅದನ್ನು ವಿಡಿಯೋ ಮಾಡಿ ತನ್ನ ಜೊತೆ ಲೈಂಗಿಕ ಸಂಬಂಧ ಹೊಂದುವಂತೆ ಒತ್ತಾಯಿಸುತ್ತಿದ್ದ , ಒಪ್ಪದಿದ್ದರೆ ವಿಡಿಯೋ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಈ ಬಗ್ಗೆ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಟೌನ್ ಹಾಲ್ ಬಳಿ ತಿರಂಗಾ ಮಾರ್ಚ್ ಮಾಡಲು ಹೊರಟ ಸಿಜೆಪಿಗೆ ಒಪ್ಪಿಗೆ ಕೊಡದ ರಾಜ್ಯ ಸರ್ಕಾರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಪ್ಲಾಟ್‌ಫಾರ್ಮ್ಸ್ ಐಪಿಒ ದಿನಾಂಕ ಮತ್ತು ಬೆಲೆ ಪ್ರಕಟ: ಷೇರು ಬೆಲೆ ನಿಗದಿ

ರಸ್ತೆ ಬದಿ ಸ್ಕೂಟಿಯಲ್ಲಿ ಕೂತಿದ್ದ ಅಪ್ರಾಪ್ತೆಯ ತಬ್ಬಿ ಇದೆಂಥಾ ಅಸಭ್ಯ ವರ್ತನೆ: ಶಾಕಿಂಗ್ Video

ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಪ್ರಮಾಣವಚನ

ಮುಂದಿನ ಸುದ್ದಿ