Webdunia - Bharat's app for daily news and videos

Install App

ಕೇಬಲ್ ರಿಚಾರ್ಜ್ ಮಾಡಲು ಮನೆಗೆ ಬಂದವ ದಂತ ವೈದ್ಯೆಗೆ ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 22 ನವೆಂಬರ್ 2020 (06:54 IST)
ಆಗ್ರಾ : ಮನೆಗೆ ದರೋಡೆ ಮಾಡಲು ಬಂದವ 37 ವರ್ಷದ ದಂತ ವೈದ್ಯೆ ಹಾಗೂ ಆಕೆಯ 4ಮತ್ತು8 ವರ್ಷದ ಇಬ್ಬರು ಹೆಣ್ಣಮಕ್ಕಳ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ.

ಡಾ.ನಿಶಾ ಸಿಂಘಾಲ್ ಮೃತಪಟ್ಟ ದಂತ ವೈದ್ಯೆ, ಸಂಜೆಯ ವೇಳೆ ಕೇಬಲ್ ರಿಚಾರ್ಜ್ ಮಾಡುವ ನೆಪದಲ್ಲಿ ಮನೆಗೆ ಬಂದ ವ್ಯಕ್ತಿಯೊಬ್ಬ  ಕಳ್ಳತನ ಮಾಡಲು ಯತ್ನಿಸಿದ್ದಾನೆ. ಆ ವೇಳೆ ಮಹಿಳೆ ಇದನ್ನು ವಿರೋಧಿಸಿದ್ದಕ್ಕೆ ಮಹಿಳೆ ಹಾಗೂ ಮಕ್ಕಳ ಮೇಲೆ  ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.

ಮನೆಗೆ ಬಂದ ಪತಿ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಕೂಡ ಮಹಿಳೆ ಸಾವನಪ್ಪಿದ್ದಾಳೆ. ಈ ಬಗ್ಗೆ ಪತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಸಿಸಿಟಿವಿಯ ಮೂಲಕ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು ಶನಿವಾರ ಆತನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments