Select Your Language

Notifications

webdunia
webdunia
webdunia
webdunia

ಕೇಂದ್ರ ಬಜೆಟ್ ಗೆ ಸಚಿವ ಸಂಪುಟ ಒಪ್ಪಿಗೆ

ಕೇಂದ್ರ ಬಜೆಟ್ ಗೆ ಸಚಿವ ಸಂಪುಟ ಒಪ್ಪಿಗೆ
ನವದೆಹಲಿ , ಗುರುವಾರ, 1 ಫೆಬ್ರವರಿ 2018 (10:45 IST)

ಕೇಂದ್ರದ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಲಿರುವ ಬಜೆಟ್ ಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಸಂಸತ್ ಭವನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ 2018-19ನೇ ಸಾಲಿನ ಬಜೆಟ್ ಗೆ ಅಂಗೀಕಾರ ನೀಡಲಾಯಿತು.

ಸಚಿವ ಸಂಪುಟದ ಸಭೆ ಅಂತ್ಯಗೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಅರುಣ್ ಜೇಟ್ಲಿ ಬಜೆಟ್ ಮಂಡಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ನಾಯಕರ ಮೇಲೆ ರಮ್ಯಾ ಮೇಡಂಗೆ ಸಿಟ್ಯಾಕೆ? ಸಿಡುಕ್ಯಾಕೆ?