Daily Horoscope
✕

ಸಚಿವ ಸಂಪುಟ ವಿಸ್ತರಣೆಯೋ? ಪುನರಚನೆಯೋ?

Webdunia
ಗುರುವಾರ, 17 ಸೆಪ್ಟಂಬರ್ 2020 (19:30 IST)
ಅಂತೂ ಇಂತೂ ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ.

ಈ ನಡುವೆ ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ಹೈಟೆನ್ಶನ್ ಶುರುವಾಗಿದೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುತ್ತಾ? ಸಂಪುಟ ಪುನರಚನೆ ಆಗುತ್ತದಾ? ಎಂಬ ಮಾತುಗಳು ಈಗ ಬಲವಾಗಿ ಕೇಳಿ ಬರಲಾರಂಭಿಸಿವೆ.

ಹೈಕಮಾಂಡ್ ಭೇಟಿ ನಂತರವೇ ಈ ಕುರಿತು ಸ್ಪಷ್ಟ ಉತ್ತರ ಸಿಗಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರ ಕೇಂದ್ರ ಸಚಿವರನ್ನು ಸಿಎಂ ದೆಹಲಿಯಲ್ಲಿ ಭೇಟಿ ಮಾಡಲಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments