Daily Horoscope

ಹೈಟೆಕ್ ತಂತ್ರಜ್ಞಾನ ಬಳಸುತ್ತಿರುವ ಕಾಲ್‌ಗರ್ಲ್‌ಗಳು

Webdunia
ಮಂಗಳವಾರ, 28 ನವೆಂಬರ್ 2023 (15:08 IST)
ಪುಣೆ ಮಹಾನಗರದ ಬುಧವಾರಪೇಟೆಯಲ್ಲಿ ಕನಿಷ್ಠ 5000 ವೇಶ್ಯೆಯರು ವೇಶ್ಯಾವಾಟಿಕೆಯಲ್ಲಿ ಪಾಲ್ಗೊಂಡಿದ್ದಾರೆ. ಪೊಲೀಸರ ದಾಳಿ, ರೌಡಿಗಳ ಕಿರುಕುಳದಿಂದ ಬೇಸತ್ತು ಇದೀಗ ಇತರೆಡೆ ವಾಸಸ್ತಾನ ಬದಲಿಸಿ ಫೇಸ್‌ಬುಕ್ ಮೂಲಕ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಫೇಸ್‌ಬುಕ್‌ನಲ್ಲಿ ಬುಧವಾರಪೇಟೆ ಎನ್ನುವ ಪೇಜ್‌ ಸೃಷ್ಟಿಸಿದ್ದು, ಪೇಜ್‌ನಲ್ಲಿ ಕಾಲ್‌ಗರ್ಲ್‌ಗಳ ಚಿತ್ರ ಮತ್ತು ದರವನ್ನು ಕೂಡಾ ನಮೂದಿಸಲಾಗಿದೆ
 
ಭಾರತದ ಅತಿ ಪುರಾತನ ವೃತ್ತಿಯಾದ ವೇಶ್ಯಾವಾಟಿಕೆ ಇದೀಗ ವೇಶ್ಯೆಯರ ಫೇಸ್‌ಬಳಕೆಯಿಂದ ಹೈಟೆಕ್‌ನತ್ತ ಸಾಗಿದೆ. ಪ್ರಸ್ತುತ ಫೇಸ್‌ಬುಕ್ ಬೃಹತ್ ಸಾಮಾಜಿಕ ಅಂತರ್ಜಾಲ ತಾಣವಾಗಿದೆ. ವೇಶ್ಯೆಯರು ಗ್ರಾಹಕರೊಂದಿಗೆ ಸಂಪರ್ಕಿಸಲು ಫೇಸ್‌ಬುಕ್ ಬಳಸುತ್ತಿರುವುದು ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.
 
ಮಹಾರಾಷ್ಟ್ರದ ಸಾಂಸ್ಕ್ರತಿಕ ರಾಜಧಾನಿಯಾದ ಪುಣೆ ಮಹಾನಗರದಲ್ಲಿ ಬುಧವಾರಪೇಟೆ ವೇಶ್ಯಾವಾಟಿಕೆಯ ಪ್ರಮುಖ ಕೇಂದ್ರವಾಗಿದೆ. ಇತರ ಎಲೆಕ್ಟ್ರಾನಿಕ್ ಮಳಿಗೆಗಳು ಸೇರಿದಂತೆ ವಾಣಿಜ್ಯ ವಹಿವಾಟು ಭರದಿಂದ ಸಾಗುವ ಕೇಂದ್ರಸ್ಥಾನವಾಗಿದೆ. ಇದೀಗ ವೇಶ್ಯೆಯರು ಕೂಡಾ ಅತ್ಯಾಧುನಿಕ ಸೋಶಿಯಲ್ ಮೀಡಿಯಾ ಜನಪ್ರಿಯತೆಗೆ ಮಾರುಹೋಗಿದ್ದು ಯಾವುದೇ ತೊಂದರೆಯಲ್ಲಿದೆ ತಮ್ಮ ವ್ಯವಹಾರವನ್ನು ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments