Select Your Language

Notifications

webdunia
webdunia
webdunia
webdunia

ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ವ್ಯಕ್ತಿಯೊಬ್ಬ ಪತ್ನಿ ಮತ್ತು ಮಗಳಿಗೆ ಹೀಗಾ ಮಾಡೋದು?

ನವದೆಹಲಿ
ನವದೆಹಲಿ , ಶುಕ್ರವಾರ, 18 ಡಿಸೆಂಬರ್ 2020 (08:36 IST)
ನವದೆಹಲಿ : ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ವ್ಯಕ್ತಿಯೊಬ್ಬ ತನ್ನ ಹೆಂಡತಿ ಮತ್ತು ಮಗಳನ್ನು ಹಲವು ದಿನಗಳಿಂದ ಮನೆಯಲ್ಲಿ ಕೂಡಿಹಾಕಿದ ಘಟನೆ ದೆಹಲಿಯ ಶಾಲಿಮಾರ್ ನಲ್ಲಿ ನಡೆದಿದೆ.

ಮುಂಬೈ ಮೂಲದ ಆನ್ ಲೈನ್ ಕಂಪೆನಿಯಲ್ಲಿ ಮಾರ್ಕೆಟಿಂಗ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕೆಲಸಕ್ಕೆ ತೆರಳುವಾಗ ಪತ್ನಿ ಮತ್ತು ಮಗಳನ್ನು ಮನೆಯೊಳಗೆ ಕೂಡಿ ಹಾಕಿ ಬೀಗ ಹಾಕಿಕೊಂಡು ಹೊರಗೆ ಹೋಗುತ್ತಿದ್ದ.

ಇದರಿಂದ ಬೇಸತ್ತ ಪತ್ನಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವನ್ನು ಸಂಪರ್ಕಿಸಿ ದೂರು ನೀಡಿದ್ದಾಳೆ. ಬಳಿಕ ಪೊಲೀಸರು ಆರೋಪಿ ಮನೆ ಮೇಲೆ ದಾಳಿ ನಡೆಸಿ ಇಬ್ಬರನ್ನು ರಕ್ಷಿಸಿದ್ದಾರೆ. ಹಾಗೂ ಆರೋಪಿಯನ್ನು ಬಂಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಯುವತಿಯನ್ನು ಅಪಹರಿಸಿ ಮತಾಂತರಗೊಳಿಸಲು ಮುಂದಾದ ವ್ಯಕ್ತಿ ಅರೆಸ್ಟ್