Webdunia - Bharat's app for daily news and videos

Install App

ರಾಜಕೀಯ ನಿರ್ಧಾರದ ಮೇಲೆ ಪರಿಣಾಮ ಬೀರಬಹುದು: ನ್ಯಾನ್ಸಿ ಪೆಲೋಸಿ

Webdunia
ಬುಧವಾರ, 9 ನವೆಂಬರ್ 2022 (09:41 IST)
ವಾಷಿಂಗ್ಟನ್ : ಅಮೆರಿಕದ ಹೌಸ್ ಆಫ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರ ಪತಿ ಮೇಲೆ ಇತ್ತೀಚೆಗೆ ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದ.

ಈ ಘಟನೆಯ ಕುರಿತು ಪ್ರತಿಕ್ರಿಯಿಸಿದ ಪೆಲೋಸಿ, ಇಂತಹ ಆಘಾತಕಾರಿ ಬೆಳವಣಿಗೆ ತನ್ನ ರಾಜಕೀಯ ನಿರ್ಧಾರಗಳ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿಕೆ ನೀಡಿದ್ದಾರೆ.

ತನ್ನ ಗಟ್ಟಿ ನಿರ್ಧಾರಗಳಿಗೆ ಹೆಸರುವಾಸಿಯಾಗಿರುವ ಪೆಲೋಸಿ ಇತ್ತೀಚೆಗೆ ತಮ್ಮ ಪತಿಯ ಮೇಲೆ ನಡೆದಿರುವ ಹಲ್ಲೆಯ ಬಳಿಕ ಆಘಾತಕ್ಕೊಳಗಾಗಿದ್ದಾರೆ ಎನ್ನಲಾಗುತ್ತಿದ್ದು, ರಾಜಕೀಯ ಕ್ಷೇತ್ರದಲ್ಲೂ ಹಿಂದೆ ಸರಿಯುವ ಬಗ್ಗೆ ಚರ್ಚೆಯಾಗುತ್ತಿದೆ.

ತನ್ನ ಪತಿಯ ಮೇಲೆ ದಾಳಿ ನಡೆದ ಬಳಿಕ ಮೊದಲ ಬಾರಿ ಮಾತನಾಡಿರುವ ಪೆಲೋಸಿ, ಕೆಲ ದಿನಗಳ ಹಿಂದೆ ನನ್ನ ಪತಿಯ ಮೇಲೆ ನಡೆದಿರುವ ಹಲ್ಲೆ ಮುಂದೆ ನನ್ನ ನಿರ್ಧಾರಗಳ ಮೇಲೆ ಪರಿಣಾಮ ಬೀರುತ್ತವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments