Daily Horoscope
✕

ದೀದಿ ನಾಮಪತ್ರ ರದ್ದು ಮಾಡಿ : ಬಿಜೆಪಿ

Webdunia
ಬುಧವಾರ, 15 ಸೆಪ್ಟಂಬರ್ 2021 (09:40 IST)
ಕೋಲ್ಕತಾ : ಪಶ್ಚಿಮ ಬಂಗಾಳದ ಭವಾನಿಪುರದಿಂದ ಸ್ಪರ್ಧಿಸಿರುವ ಸಿಎಂ ಮಮತಾ ಬ್ಯಾನರ್ಜಿ ನಾಮಪತ್ರ ರದ್ದು ಮಾಡಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ಸಲ್ಲಿಕೆ ವೇಳೆ ನಮೂದಿಸಿಲ್ಲ ಎಂದು ಬಿಜೆಪಿ ದೂರಿದೆ. ದಾಖಲಾಗಿರುವ 5 ಪ್ರಕರಣಗಳನ್ನು ನಾಮಪತ್ರ ಸಿಎಂ ತಮ್ಮ ವಿರುದ್ಧ
ಪಡಿಸಿಕೊಂಡಿದೆ ಎಂದು ಟಿಎಂಸಿ ಹೇಳಿದೆ. ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬರೆವಾಲ್ ಆಯೋಗಕ್ಕೆ ದೂರು ನೀಡಿ, ಪ್ರಕರಣಗಳ ವಿವರಗಳನ್ನು ನೀಡಿದ್ದಾರೆ. ಆದರೆ ಈ ಕುರಿತಾಗಿ ಚುನಾವಣಾ ಆಯೋಗ ಈಗಾಗಲೇ ತನಿಖೆ ನಡೆಸಿದ್ದು, ಬಾಕಿಯಿರುವ ಪ್ರಕರಣಗಳಲ್ಲಿ ಆರೋಪಿ ಸ್ಥಾನದಲ್ಲಿರುವುದು ಸಿಎಂ ಮಮತಾ ಅಲ್ಲ ಎನ್ನುವುದನ್ನು ಖಚಿತ
ಮತ್ತೊಂದೆಡೆ,ಉತ್ತರ 24 ಪರಗಣದಲ್ಲಿರುವ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಟಿಎಂಸಿ ತಮ್ಮನ್ನು ಬಾಂಬ್ಗಳನ್ನು ಇರಿಸಿ ಕೊಲ್ಲಲು ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಅವರ ನಿವಾಸದ ಸಮೀಪವೇ ಬಾಂಬ್ ಸ್ಫೋಟಗೊಂಡದ್ದರಿಂದ ಈ ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments