ಕಾರು ಅಪಘಾತ : 7 ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ!

Webdunia
ಮಂಗಳವಾರ, 30 ಮೇ 2023 (10:43 IST)
ದಿಸ್ಪುರ್ : ಸ್ಕಾರ್ಪಿಯೋ ಕಾರ್ ಹಾಗೂ ಬೊಲೆರೊ ಟ್ರಕ್ ನಡುವೆ ನಡೆದ ಅಪಘಾತದಲ್ಲಿ 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ಸೋಮವಾರ ನಡೆದಿದೆ.
 
ನಗರದ ಜಲುಕಬಾರಿ ಮೇಲ್ಸೇತುವೆ ಬಳಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಸ್ಕಾರ್ಪಿಯೋ ರಸ್ತೆ ವಿಭಜಕವನ್ನು ದಾಟಿ ಎದುರಿನಿಂದ ಬರುತ್ತಿದ್ದ ಪಿಕ್ ಅಪ್ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಮಿತಿ ಮೀರಿದ ವೇಗದ ಪರಿಣಾಮದಿಂದಾಗಿ ಈ ಅವಘಡ ಸಂಭವಿಸಿದೆ. ಇದರಿಂದಾಗಿ ಸ್ಥಳದಲ್ಲಿಯೇ 7 ಜನ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಎರಡು ವಾಹನಗಳು ಸಂಪೂರ್ಣ ಜಖಂಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ. 

ಕಾರಿನಲ್ಲಿ 10 ಮಂದಿ ಪ್ರಯಾಣಿಕರಿದ್ದರು. ಅದರಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರೆಲ್ಲ ಅಸ್ಸಾಂನ ಕಾಲೇಜೊಂದರ ವಿದ್ಯಾರ್ಥಿಗಳಾಗಿದ್ದರು. ಅವರೆಲ್ಲರು ಹಾಸ್ಟೆಲ್ನಲ್ಲಿದ್ದುಕೊಂಡು ವ್ಯಾಸಾಂಗ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments