Daily Horoscope
✕

ಕೇರ್ ಟೇಕರ್ ಆಗಿ ಬಂದವಳು ಮಗುವಿಗೆ ಚಿತ್ರಹಿಂಸೆ ನೀಡಿದಳು!

Webdunia
ಭಾನುವಾರ, 6 ಫೆಬ್ರವರಿ 2022 (09:38 IST)
ಅಹಮ್ಮದಾಬಾದ್: ಉದ್ಯೋಗಸ್ಥ ದಂಪತಿ ಮಗುವನ್ನು ನೋಡಿಕೊಳ್ಳಲು ನೇಮಿಸಿದ್ದ ಪಾಲಕಿ ಮಗುವಿಗೆ ಚಿತ್ರಹಿಂಸೆ ನೀಡಿದ ಪರಿಣಾಮ ಮಗುವಿನ ಸ್ಥಿತಿ ಗಂಭೀರವಾಗಿದೆ.

ಗುಜರಾತ್ ನಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ಮಗು ಪ್ರತಿನಿತ್ಯ ಅಳುತ್ತಿರುವ ಸದ್ದು ಕೇಳಿಸಿಕೊಂಡ ನೆರೆಹೊರೆಯವರು ದಂಪತಿಗೆ ಮಾಹಿತಿ ನೀಡಿದ್ದರು. ಅದರಂತೆ ಮನೆಯಲ್ಲಿ ಸಿಸಿಟಿವಿ ಅಳವಡಿಸಿದ್ದ ದಂಪತಿ ತಾವಿಲ್ಲದ ವೇಳೆ ಮನೆಯಲ್ಲಿ ಏನಾಗುತ್ತಿದೆ ಎಂದು ಪರಿಶೀಲಿಸಿದ್ದರು.

ಈ ವೇಳೆ ಪಾಲಕಿ ಮಗುವಿಗೆ ಹೊಡೆಯುವುದು, ತಲೆಯನ್ನು ಹಾಸಿಗೆಗೆ ಕುಕ್ಕುವುದು, ಕೂದಲು ಹಿಡಿದೆಳೆದು ವಿಚಿತ್ರವಾಗಿ ಹಿಂಸೆ ನೀಡುವುದು ಬೆಳಕಿಗೆ ಬಂದಿದೆ. ಈ ಸಂಬಂಧ ದಂಪತಿ ಈಗ ಪಾಲಕಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಆಕೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರಹಿಂಸೆಯ ಪರಿಣಾಮ ಮಗುವಿನ ಮೆದುಳಿಗೆ ಗಂಭೀರ ಪೆಟ್ಟಾಗಿದ್ದು, ಸದ್ಯಕ್ಕೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments