Select Your Language

Notifications

webdunia
webdunia
webdunia
webdunia

ಬಿಜೆಪಿಗೆ ಸೇರಿದ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ವಿರುದ್ಧ ಕೇಸ್

ಬಿಜೆಪಿಗೆ ಸೇರಿದ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ವಿರುದ್ಧ ಕೇಸ್
ಚೆನ್ನೈ , ಶುಕ್ರವಾರ, 28 ಆಗಸ್ಟ್ 2020 (22:57 IST)
ಬಿಜೆಪಿಗೆ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಸೇರ್ಪಡೆಗೊಂಡ ಬಳಿಕ ಅವರ ವಿರುದ್ಧ ಕೇಸ್ ದಾಖಲಾಗಿದೆ.

ಕೆ.ಅಣ್ಣಾಮಲೈ ಹಾಗೂ ಬಿಜೆಪಿಯ ನಾಲ್ವರು ಹಿರಿಯ ಮುಖಂಡರ ವಿರುದ್ಧ ಕೇಸ್ ದಾಖಲಾಗಿದೆ.

ಲಾಕ್ ಡೌನ್ ನಡುವೆ ಕೊಯಮತ್ತೂರಿನಲ್ಲಿನ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದಾಗ 50 ಕ್ಕೂ ಹೆಚ್ಚು ಜನರು ಸೇರಿದ್ದರು. ಸಾಮಾಜಿಕ ಅಂತರ ಪಾಲನೆ ಆಗಿಲ್ಲ ಎಂದು  ಕೇಸ್ ದಾಖಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತ ಮಗಳ ಮೇಲೆ ಬಿದ್ದು ಆಸೆ ತೀರಿಸಿಕೊಂಡ ಪಾಪಿ ತಂದೆ