Daily Horoscope
✕

ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಕೇಸ್ ದಾಖಲು

Webdunia
ಗುರುವಾರ, 23 ಜೂನ್ 2022 (07:10 IST)
ಮುಂಬೈ : ಕೊರೊನಾ ಪಾಸಿಟಿವ್ ವರದಿಯಾಗಿದ್ದರೂ ಕೊರೊನಾ ನಿಯಮ ಉಲ್ಲಂಘಿಸಿ ಬೆಂಬಲಿಗರನ್ನು ಭೇಟಿಯಾದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಬಿಜೆಪಿ ಮುಖಂಡ ತಜೀಂದರ್ ಬಗ್ಗಾ ಪ್ರಕರಣ ದಾಖಲಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ರಾಜಕೀಯ ಹೈಡ್ರಾಮಾ ನಡೆಯುತ್ತಿದ್ದಂತೆ ಉದ್ಧವ್ ಠಾಕ್ರೆಗೆ ನಿನ್ನೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈ ಬಗ್ಗೆ ಸಿಎಂ ಉದ್ಧವ್ ಠಾಕ್ರೆ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಬಳಿಕ ಸಿಎಂ ಅಧಿಕೃತ ನಿವಾಸ ‘ಹರ್ಷ’ ತೊರೆದು ಸ್ವಂತ ನಿವಾಸಕ್ಕೆ ತೆರಳಿದ್ದರು.

ಈ ವೇಳೆ ಆಗಮಿಸಿದ್ದ ಬೆಂಬಲಿಗರನ್ನು ಉದ್ಧವ್ ಠಾಕ್ರೆ ಭೇಟಿಯಾಗಿದ್ದರು.   ಕೊರೊನಾ ನಿಯಮದ ಪ್ರಕಾರ ಸೋಂಕು ದೃಢಪಟ್ಟವರು ಐಸೋಲೇಷನ್ನಲ್ಲಿ ಇದ್ದು ಯಾರನ್ನು ಸಂಪರ್ಕ ಮಾಡಬಾರದು. ಆದರೆ ಉದ್ಧವ್ ಠಾಕ್ರೆ ಕೊರೊನಾ ನಿಯಮವನ್ನು ಮುರಿದು ಬೆಂಬಲಿಗರನ್ನು ಭೇಟಿಯಾಗಿ ನಿಯಮ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ತಜೀಂದರ್ ಬಗ್ಗಾ ಮಲಬಾರ್ ಹಿಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments