ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿ ವಿರುದ್ಧ ಪ್ರಕರಣ ದಾಖಲು

Webdunia
ಗುರುವಾರ, 9 ನವೆಂಬರ್ 2023 (08:44 IST)
ಕೂಲಿಕಾರ್ಮಿಕರಾಗಿರುವ ಬಾಲಕಿಯ ಪಾಲಕರು  ಕೆಲಸಕ್ಕೆ ಹೋದ ಸಂದರ್ಭದಲ್ಲಿ, ಮನೆಯಲ್ಲಿ ಏಕಾಂಗಿಯಾಗಿದ್ದ ಬಾಲಕಿಯ ಮೇಲೆ ಕಳೆದ ಮೂರು ತಿಂಗಳ ಹಿಂದೆ ಆತ ಪ್ರಥಮ ಬಾರಿ ಅತ್ಯಾಚಾರವೆಸಗಿದ್ದ. ತನ್ನ ಕುಕೃತ್ಯದ ಬಗ್ಗೆ ಯಾರಿಗಾದರೂ ಹೇಳಿದರೆ ಜೀವ ತೆಗೆಯುವುದಾಗಿ ಆತ ಬಾಲಕಿಗೆ ಬೆದರಿಕೆ ಒಡ್ಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
13 ವರ್ಷದ ಬಾಲಕಿಯ ಮೇಲೆ 35 ವರ್ಷದ ವ್ಯಕ್ತಿಯೊಬ್ಬ ನಿರಂತರ ಮೂರು ತಿಂಗಳು ಅತ್ಯಾಚಾರ ಮಾಡಿದ ಘಟನೆ ಮಧ್ಯಪ್ರದೇಶದಲ್ಲಿ ವರದಿಯಾಗಿದೆ
 
ಗಣೇಶ್ ಘಾಮ್ ಕಾಲೋನಿಯ ನಿವಾಸಿಯಾಗಿರುವ ಪೀಡಿತಳ ಪರಿವಾರದವರು, ಬಾಣಗಂಗಾ ಪೋಲಿಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಆರೋಪಿ ರತನ್ ಮಾಲ್ವಿಯಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಠಾಣಾಧಿಕಾರಿ  ತೋಮರ್ ತಿಳಿಸಿದ್ದಾರೆ. 
 
ನಂತರ  ಪದೇ ಪದೇ ಅನೇಕ ಬಾರಿ ಕೀಚಕತನವನ್ನಾತ ಪುನರಾರ್ವತಿಸಿದ್ದಾನೆ ಎಂದು  ತೋಮರ್ ಹೇಳಿದ್ದಾರೆ. ಆರೋಪಿಯ ಪತ್ನಿ ಕಳೆದ ಎರಡು ವರ್ಷಗಳ ಹಿಂದೆ ಆತನನ್ನು ತ್ಯಜಿಸಿದ್ದಾಳೆ ಎಂದು ತಿಳಿದು ಬಂದಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಮುಂದಿನ ಸುದ್ದಿ
Show comments