Webdunia - Bharat's app for daily news and videos

Install App

ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿದ ಬಾಲಕಿಯ ಮೇಲೆ ಬಿತ್ತು ಕೇಸ್

Webdunia
ಶುಕ್ರವಾರ, 22 ಜನವರಿ 2021 (07:25 IST)
ಇಂದೋರ್ : ಸಾಮೂಹಿಕ ಅತ್ಯಾಚಾರ, ಅಪಹರಣ, ಕೊಲೆ ಯತ್ನದ ಸುಳ್ಳು ಪ್ರಕರಣ ದಾಖಲಿಸಿದ ಹಿನ್ನಲೆಯಲ್ಲಿ ಬಾಲಕಿಯೊಬ್ಬಳ ಮೇಲೆ ಪೊಲೀಸರು ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಬಾಲಕಿ ಇಬ್ಬರು ಪುರುಷರು ತನ್ನನ್ನು ಅಪಹರಿಸಿ ಮಾನಭಂಗ ಎಸಗಿ ಸೆಣಬಿನ ಚೀಲದಲ್ಲಿ ಇರಿಸಿ ರೈಲ್ವೆ ಹಳಿ ಮೇಲೆ ಎಸೆದಿದ್ದಾರೆ ಎಂದು ಆರೋಪಿಸಿ ಪಾರ್ಡೆಶಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪೊಲಿಸರು ಈ ಬಗ್ಗೆ ತನಿಖೆ ನಡೆಸಿದಾಗ ಆಕೆಯ ಆರೋಪ ಸುಳ್ಳು ಎಂಬುದು ಸಾಬೀತಾಗಿದೆ. ಈ ಹಿನ್ನಲೆಯಲ್ಲಿ ಆಕೆಯ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಉರಿ ತಾಳಲಾರದೆ ನೀರಿನ ಹೊಂಡದಲ್ಲೇ 5 ವರ್ಷ ಕಳೆದ ಬಾಲಕ, ಇದೀಗ ದಿಢೀರ್ ವಿಮಾನವೇರಿದ್ದೇಕೆ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಮುಂದಿನ ಸುದ್ದಿ
Show comments