Select Your Language

Notifications

webdunia
webdunia
webdunia
webdunia

ಭಾರತೀಯ ಸೇನೆ ವಿರುದ್ಧ ಮಾತಾಡಿದ್ದ ಅಜಂ ಖಾನ್ ವಿರುದ್ಧ ಕೇಸ್

ಭಾರತೀಯ ಸೇನೆ ವಿರುದ್ಧ ಮಾತಾಡಿದ್ದ ಅಜಂ ಖಾನ್ ವಿರುದ್ಧ ಕೇಸ್
NewDelhi , ಶನಿವಾರ, 1 ಜುಲೈ 2017 (10:34 IST)
ನವದೆಹಲಿ: ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಉತ್ತರ ಪ್ರದೇಶದ ಮಾಜಿ ಸಚಿವ, ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ವಿರುದ್ಧ ಪ್ರಕರಣ ದಾಖಲಾಗಿದೆ.

 
ಗಡಿಯಲ್ಲಿ ಮಹಿಳೆಯರೇ ಯೋಧರನ್ನು ಕೊಲ್ಲುತ್ತಿದ್ದಾರೆ. ಯೋಧರ ದೇಹವನ್ನು ಗಾಯಗೊಳಿಸುತ್ತಿದ್ದಾರೆ. ಇದೆಲ್ಲಾ ನೋಡಿದರೆ ಯೋಧರು ಮಹಿಳೆಯರಿಗೆ ಕಿರುಕುಳ ನೀಡುತ್ತಾರೆ ಎನಿಸುತ್ತದೆ ಎಂದು ಕಾರ್ಯಕ್ರಮವೊಂದರಲ್ಲಿ ವಿವಾದಿತ ನಾಯಕ ಹೇಳಿಕೆ ಕೊಟ್ಟಿದ್ದರು.

ಇದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಎರಡು ಪ್ರತ್ಯೇಕ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಹಲವು ಬಾರಿ ಅಜಂ ಖಾನ್ ಇಂತಹದ್ದೇ ವಿವಾದಿತ ಹೇಳಿಕೆ ನೀಡಿ ಸಿಕ್ಕಿಹಾಕಿಕೊಂಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಏಕವಚನದಲ್ಲಿ ಮಾತನಾಡಿದರೆ ಸುಮ್ಮನೆ ಇರಲ್ಲ: ಬಿಎಸ್`ವೈಗೆ ಎಂ.ಬಿ. ಪಾಟೀಲ್ ಎಚ್ಚರಿಕೆ