Webdunia - Bharat's app for daily news and videos

Install App

ಮುಸ್ಲಿಂ ಯುವಕರ ಮೇಲೆ ಸುಳ್ಳು ಭಯೋತ್ಪಾದನೆ ಆರೋಪ ಕಳವಳಕಾರಿ ವಿಷಯ: ಡಿವಿಎಸ್

Webdunia
ಬುಧವಾರ, 1 ಜೂನ್ 2016 (12:51 IST)
ಮುಸ್ಲಿಂ ಯುವಕರ ವಿರುದ್ಧ ಸುಳ್ಳು ಭಯೋತ್ಪಾದನೆ ಆರೋಪ ಹೇರಲಾಗುತ್ತಿರುವುದು ಕಳವಳಕಾರಿ ವಿಷಯ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ ಸದಾನಂದಗೌಡ ಹೇಳಿದ್ದಾರೆ. ಜತೆಗೆ ಇಂತಹ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಕಾನೂನಿನಲ್ಲಿ ಬದಲಾವಣೆ ತರಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. 

ಕೇಂದ್ರ ಸರ್ಕಾರದ ಎರಡನೇ ವರ್ಷಾಚರಣೆ ಅಂಗವಾಗಿ ಉತ್ತರ ಪ್ರದೇಶದಲ್ಲಿ ಹಮ್ಮಿಕೊಳ್ಳಲಾಗಿದ್ದ  ವಿಕಾಸ್ ಪರ್ವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
 
ದೇಶದಲ್ಲಿ ಮುಸ್ಲಿಂ ಯುವಕರ ಮೇಲೆ ಸುಳ್ಳು ಭಯೋತ್ಪಾದನೆ ಆರೋಪ ಪ್ರಕರಣಗಳು ಹೆಚ್ಚಾಗುತ್ತಿವೆ ಮತ್ತು ದೋಷಮುಕ್ತರಾಗಿ ಬಿಡುಗಡೆಯಾದ ಬಳಿಕ ಅವರು ಪುನರ್ವಸತಿ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಕುರಿತು ಪ್ರತಿಕ್ರಿಯಿಸುವಂತೆ ಅವರನ್ನು ಕೇಳಲಾಗಿ ಇದು ತೀವ್ರ ಕಳವಳಕಾರಿ ವಿಷಯ. ಇದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದು  ಕಾನೂನಿನಲ್ಲಿ ಮಾರ್ಪಾಡು ಮಾಡಲು ತೀರ್ಮಾನಿಸಿದ್ದೇವೆ. ಈ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ಕಾನೂನು ಆಯೋಗ ವರದಿ ಸಿದ್ಧಪಡಿಸುತ್ತಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಮುಂದಿನ ಸುದ್ದಿ
Show comments