ಅಪಘಾತ : ಮದುವೆಗೆ ಹೋಗುತ್ತಿದ್ದವ್ರು ಮಸಣಕ್ಕೆ!

Webdunia
ಭಾನುವಾರ, 20 ಫೆಬ್ರವರಿ 2022 (13:20 IST)
ಜೈಪುರ : ಮದುವೆ ಮನೆಗೆ ಹೋಗುತ್ತಿದ್ದ ಕಾರೊಂದು ನದಿಗೆ ಬಿದ್ದು ವರ ಸೇರಿದಂತೆ 9 ಮಂದಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಉಜ್ಜಯಿನಿ ಸಮೀಪ ನಡೆದಿದೆ.
 
ಮದುವೆಗೆಂದು 9 ಪ್ರಯಾಣಿಕರು ಕಾರಿನಲ್ಲಿ ಕೋಟಾದಿಂದ ಉಜ್ಜಯಿನಿಗೆ ಹೋಗುತ್ತಿದ್ದರು. ಇನ್ನೇನು ಕೆಲವೇ ಗಂಟೆಯಲ್ಲಿ ಮದುವೆ ಎಂದು ಇಡೀ ಕುಟುಂಬವೇ ಸಂಭ್ರಮದಲ್ಲಿ ತೇಲಾಡುತ್ತಿತ್ತು. ಆದರೆ ಆ ವಿಧಿಯಾಟ ಬೇರೆಯಿತ್ತು. ಮದ್ಯಪಾನ ಸೇವಿಸಿ ಚಾಲಕನು ವರನಿದ್ದ ಕಾರನ್ನು ಚಲಾಯಿಸುತ್ತಿದ್ದ.

ಇದರ ಪರಿಣಾಮ ಕಾರು ನಿಯಂತ್ರಣ ತಪ್ಪಿ ಕೋಟಾದ ಚಂಬಲ್ ನದಿಗೆ ಬಿದ್ದಿದೆ. ಇದರಿಂದಾಗಿ ನದಿಯಲ್ಲೆ 9 ಮಂದಿ ಮೃತಪಟ್ಟರು. ಮುಂಜಾನೆ ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು.

ಈ ಬಗ್ಗೆ ಸ್ಥಳೀಯ ಪೊಲೀಸರು ಮತ್ತು ಜಿಲ್ಲಾಡಳಿತ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದೆ. ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕ್ರೇನ್ ಸಹಾಯದಿಂದ ಕಾರನ್ನು ಹೊರತೆಗೆಯಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿ ಕದನದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಇಲ್ಲಿದೆ ಹವಾಮಾನ ವರದಿ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಮುಂದಿನ ಸುದ್ದಿ
Show comments