Daily Horoscope

ಅನೈತಿಕ ಸಂಬಂಧ ಹೊಂದುವ ಮುನ್ನ ಎಚ್ಚರ; ಕಾರಣ ಇಲ್ಲಿದೆ

Webdunia
ಬುಧವಾರ, 16 ಅಕ್ಟೋಬರ್ 2019 (09:08 IST)
ನವದೆಹಲಿ : ಸಂಗಾತಿಗೆ ಮೋಸ ಮಾಡಿ ಅನೈತಿಕ ಸಂಬಂಧ ಹೊಂದುವುದನ್ನು ತಡೆಯಲು ಮೈಕ್ರೋಸಾಪ್ಟ್ ಮತ್ತು ಆಪಲ್ ಹೊಸ ರೀತಿಯ ಪ್ರಯತ್ನವೊಂದನ್ನು ಮಾಡಿವೆ.




ಹೌದು. ಸಂಗಾತಿ ಅನೈತಿಕ ಸಂಬಂಧದ ಬಗ್ಗೆ ತಿಳಿಯಲು ‘ಜೆನಿಟಲ್ ಇಂಪ್ಲಾಂಟ್ ‘ ಎಂಬ ಚಿಪ್ ವೊಂದನ್ನು ಕಂಡುಹಿಡಿದಿದ್ದಾರೆ. ಇದರ ಒಂದು  ಚಿಪ್ ನ್ನು ಮಹಿಳೆ ಮತ್ತು ಪುರುಷರ ಖಾಸಗಿ ಭಾಗಕ್ಕೆ ಕಸಿ ಮಾಡಲಾಗುತ್ತದೆ. ಮತ್ತೊಂದು ಚಿಪ್ ನಿಮ್ಮ ಮೊಬೈಲ್ ನಲ್ಲಿರಲಿದೆ.


ಇದರಿಂದ ನಿಮ್ಮಸಂಗಾತಿ ಯಾವುದೇ ಸ್ಥಳದಲ್ಲಿದ್ದರೂ, ಬೇರೆಯವರ ಜೊತೆ ಸಂಬಂಧ ಬೆಳೆಸಿದರೆ ತಕ್ಷಣ ನಿಮ್ಮ ಮೊಬೈಲ್ ಗೆ ಎಚ್ಚರಿಕೆ ಸಂದೇಶ ಬರುತ್ತದೆ. ಇದರಿಂದ ಸಂಗಾತಿಯ ಕಳ್ಳ ಸಂಬಂಧ ತಿಳಿಯಬಹುದು. ಈ ಚಿಪ್ ನವೆಂಬರ್ ನಲ್ಲಿ ಮಾರುಕಟ್ಟೆಗೆ ಬರಲಿದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments