Select Your Language

Notifications

webdunia
webdunia
webdunia
webdunia

ಪಿ. ಚಿದಂಬರಂಗೆ ಬೆಳ್ಳಂ ಬೆಳಿಗ್ಗೆ ಸಿಬಿಐ ಶಾಕ್

ಪಿ. ಚಿದಂಬರಂಗೆ ಬೆಳ್ಳಂ ಬೆಳಿಗ್ಗೆ ಸಿಬಿಐ  ಶಾಕ್
NewDelhi , ಮಂಗಳವಾರ, 16 ಮೇ 2017 (09:24 IST)
ನವದೆಹಲಿ: ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಮತ್ತು ಪುತ್ರ ಕಾರ್ತಿ ಅವರ ನಿವಾಸಗಳ ಮೇಲೆ ಇಂದು ಬೆಳಿಗ್ಗೆ ಸಿಬಿಐ ಅಧಿಕಾರಿಗಳು ದಿಡೀರ್ ಹಠಾತ್ ದಾಳಿ ನಡೆಸಿದ್ದಾರೆ.

 
ಹಣಕಾಸು ಸಚಿವರಾಗಿದ್ದಾಗ ಐಎನ್ಎಕ್ಸ್ ಮೀಡಿಯಾ 2008 ಗೆ ವಿನಾಯಿತಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಅವರ ವಿವಿಧ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಐಎನ್ಎಕ್ಸ್ 2008 ಮೀಡಿಯಾದಲ್ಲಿ ಇಂದ್ರಾಣಿ ಮುಖರ್ಜಿ ಮತ್ತು ಪೀಟರ್ ಮುಖರ್ಜಿ ಪಾಲುದಾರರಾಗಿದ್ದಾರೆ. ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

60 ಶೇಕಡಾ ಮಂದಿಗೆ ಮಾತ್ರ ಮೋದಿ ಸರ್ಕಾರ ಮೋಡಿ ಮಾಡಿದೆಯಂತೆ