Webdunia - Bharat's app for daily news and videos

Install App

ಪಿ. ಚಿದಂಬರಂಗೆ ಬೆಳ್ಳಂ ಬೆಳಿಗ್ಗೆ ಸಿಬಿಐ ಶಾಕ್

Webdunia
ಮಂಗಳವಾರ, 16 ಮೇ 2017 (09:24 IST)
ನವದೆಹಲಿ: ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಮತ್ತು ಪುತ್ರ ಕಾರ್ತಿ ಅವರ ನಿವಾಸಗಳ ಮೇಲೆ ಇಂದು ಬೆಳಿಗ್ಗೆ ಸಿಬಿಐ ಅಧಿಕಾರಿಗಳು ದಿಡೀರ್ ಹಠಾತ್ ದಾಳಿ ನಡೆಸಿದ್ದಾರೆ.

 
ಹಣಕಾಸು ಸಚಿವರಾಗಿದ್ದಾಗ ಐಎನ್ಎಕ್ಸ್ ಮೀಡಿಯಾ 2008 ಗೆ ವಿನಾಯಿತಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಅವರ ವಿವಿಧ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಐಎನ್ಎಕ್ಸ್ 2008 ಮೀಡಿಯಾದಲ್ಲಿ ಇಂದ್ರಾಣಿ ಮುಖರ್ಜಿ ಮತ್ತು ಪೀಟರ್ ಮುಖರ್ಜಿ ಪಾಲುದಾರರಾಗಿದ್ದಾರೆ. ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಬೆಂಗಳೂರು ಡಿಆರ್ ಡಿಒ ಆಫೀಸರ್ ಮೇಲೆ ಕನ್ನಡಿಗನಿಂದ ಹಲ್ಲೆ ಕೇಸ್ ಗೆ ಟ್ವಿಸ್ಟ್: ಅಸಲಿಗೆ ನಡೆದದ್ದೇ ಬೇರೆಯೇ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

ಮುಂದಿನ ಸುದ್ದಿ
Show comments