Webdunia - Bharat's app for daily news and videos

Install App

ಸಿಬಿಐ ದಾಳಿ ರಾಜಕೀಯ ಷಡ್ಯಂತ್ರ: ಲಾಲು ಯಾದವ್ ಆಕ್ರೋಶ

Webdunia
ಶುಕ್ರವಾರ, 7 ಜುಲೈ 2017 (12:53 IST)
ಸಿಬಿಐ ದಾಳಿ ರಾಜಕೀಯ ಷಡ್ಯಂತ್ರವಾಗಿದೆ ಎಂದು ರಾಷ್ಟ್ರೀಯ ಜನತಾ ದಳ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಆರೋಪಿಸಿದ್ದಾರೆ.
 
ನನ್ನ 12 ನಿವಾಸಗಳ ಮೇಲೆ ಇಂದು ಬೆಳಗಿನ ಜಾವ ಸಿಬಿಐ ದಾಳಿ ನಡೆಸಿರುವುದು ರಾಜಕೀಯ ಪ್ರೇರಿತವಾಗಿದೆ. ದಾಳಿಯ ಹಿಂದೆ ಕೇಂದ್ರ ಸರಕಾರದ ಕೈವಾಡವಿದೆ ಎಂದು ಗುಡುಗಿದ್ದಾರೆ.
 
ಕಳೆದ ಕೆಲ ದಿನಗಳ ಹಿಂದೆ ಸಿಬಿಐ ನನ್ನ ಪುತ್ರಿಯ ವಿರುದ್ಧ ಪ್ರಕರಣ ದಾಖಲಿಸಿತ್ತು. ಇದೀಗ ನನ್ನ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಲು ಸಂಚು ನಡೆಸುತ್ತಿದೆ ಎಂದರು.
 
ಕಲೆದ 2006ರಲ್ಲಿ ಲಾಲು ಯಾದವ್ ರೈಲ್ವೆ ಸಚಿವರಾಗಿದ್ದಾಗ ಗುತ್ತಿಗೆ ಪ್ರಕರಣದಲ್ಲಿ ಕಂಪೆನಿಯೊಂದಕ್ಕೆ ಲಾಭ ಮಾಡಿಕೊಟ್ಟು ಕಂಪೆನಿಯಿಂದ ನಗರದ ಮಧ್ಯಭಾಗದಲ್ಲಿರುವ ಪ್ರದೇಶದಲ್ಲಿ ಎರಡು ಎಕರೆ ಭೂಮಿಯನ್ನು ಪಡೆದಿದ್ದರು ಎಂದು ಆರೋಪಿಸಲಾಗಿದೆ.
 
ಈಗಾಗಲೇ ಐಆರ್‌ಸಿಟಿಸಿ ಮಾಜಿ ವ್ಯವಸ್ಥಾಪಕ ನಿರ್ದೇಶಕನನ್ನು ವಶಕ್ಕೆ ತೆಗೆದುಕೊಂಡಿರುವ ಸಿಬಿಐ, ಲಾಲು ಮನೆಗಳನ್ನು ಜಾಲಾಡಿ ದಾಖಲೆಗಳನ್ನು ಸಂಗ್ರಹಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

ಅಜ್ಞಾತ ವಾಸದಿಂದ ಹೊರಬಂದ ಇರಾನ್‌ನ ಸರ್ವೋಚ್ಚ ನಾಯಕ: ಜನರತ್ತ ಕೈಬೀಸಿದ ಅಯಾತೊಲ್ಲಾ ಅಲಿ

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹದಿಂದ 50 ಮಂದಿ ಸಾವು: 850 ಮಂದಿಯ ರಕ್ಷಣೆ, 27 ವಿದ್ಯಾರ್ಥಿನಿಯರು ನಾಪತ್ತೆ

Karnataka Weather: ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಣೆ, ಒಂದು ವಾರ ಧಾರಾಕಾರ ಮಳೆ ಸಾಧ್ಯತೆ

ಡೋನಾಲ್ಡ್‌ ಟ್ರಂಪ್‌ ಜೊತೆ ಮುನಿಸಿಕೊಂಡ ಬೆನ್ನಲ್ಲೇ ಹೊಸ ರಾಜಕೀಯ ಪಕ್ಷ ಘೋಷಿಸಿದ ಇಲಾನ್ ಮಸ್ಕ್

ಮುಂದಿನ ಸುದ್ದಿ
Show comments