Webdunia - Bharat's app for daily news and videos

Install App

ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ

Webdunia
ಶುಕ್ರವಾರ, 19 ಆಗಸ್ಟ್ 2022 (14:22 IST)
ನವದೆಹಲಿ : ಅಬಕಾರಿ ನೀತಿ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸದ ಮೇಲೆ ಕೇಂದ್ರ ತನಿಖಾ ದಳ(ಸಿಬಿಐ) ದಾಳಿ ನಡೆಸಿದೆ.

ದೆಹಲಿಯ ಸುಮಾರು 20 ಸ್ಥಳಗಳಲ್ಲಿ ದಾಳಿಯಾಗಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ದೆಹಲಿಯ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಇತ್ತಿಚೆಗೆ ಎಫ್ಐಆರ್ ದಾಖಲಿಸಿತ್ತು. ಇದರ ಆಧಾರದ ಮೇಲೆ ಈ ದಾಳಿ ನಡೆಸಿ ತಪಾಸಣೆ ಆರಂಭಿಸಿದೆ.

ಈ ನಡುವೆ ಮನೀಶ್ ಸಿಸೋಡಿಯಾ ಅವರು ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ್ದಾರೆ ಹಾಗೂ ತನಿಖೆಗೆ ಸಹಕರಿಸುವುದಾಗಿ ಹೇಳಿದ್ದಾರೆ. ದೇಶದ ಸೇವೆ ಮಾಡುವವರಿಗೆ ಈ ರೀತಿ ಕಿರುಕುಳ ನೀಡುತ್ತಿರುವುದು ದುರದೃಷ್ಟಕರ ಎಂದು ಸಿಸೋಡಿಯಾ ಹೇಳಿದ್ದಾರೆ. 

ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಸಿಬಿಐ ನಡೆಯನ್ನು ನಾವು ಸ್ವಾಗತಿಸುತ್ತೇವೆ. ಈ ಹಿಂದೆಯೂ ಪಕ್ಷದ ಇತರ ನಾಯಕರ ಮೇಲೆ ದಾಳಿಗಳು ನಡೆದಿವೆ. ಆದರೆ ಅವುಗಳಿಂದ ಏನೂ ಹೊರಬಂದಿಲ್ಲ.

ದೆಹಲಿಯ ಆರೋಗ್ಯ ಮತ್ತು ಶಿಕ್ಷಣದ ಮಾದರಿಗಳನ್ನು ಜಗತ್ತು ಮೆಚ್ಚುತ್ತಿದೆ. ಇದನ್ನು ಸಹಿಸಲಾಗದೇ ಆರೋಗ್ಯ ಮತ್ತು ಶಿಕ್ಷಣ ಸಚಿವರ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿ ಬೆಲೆ ಇಳಿಮುಖದತ್ತ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೆಮ್ಮಿದಾಗ ಎದೆನೋವಾಗುತ್ತಿದ್ದರೆ ಏನರ್ಥ

ರಾಬರ್ಟ್ ವಾದ್ರಾ ವಿರುದ್ಧ ಇಡಿ ಚಾರ್ಜ್ ಶೀಟ್: ಮುಗಿಬಿದ್ದ ಕಾಂಗ್ರೆಸ್ ನಾಯಕರು

ಪಹಲ್ಗಾಮ್ ದಾಳಿ ಮಾಡಿದ್ದ ಟಿಆರ್ ಎಫ್ ಸಂಘಟನೆ ಉಗ್ರರ ಲಿಸ್ಟ್ ಗೆ

ಮುಂದಿನ ಸುದ್ದಿ
Show comments