ಸಿಬಿಎಸ್‌ಇ ಪಿಯುಸಿ ದ್ವಿತೀಯ ಫಲಿತಾಂಶ ಪ್ರಕಟ

Webdunia
ಗುರುವಾರ, 2 ಮೇ 2019 (13:46 IST)
ಸಿಬಿಎಸ್‌ಇ ಪಿಯುಸಿ ದ್ವಿತೀಯ ಫಲಿತಾಂಶ ಪ್ರಕಟವಾಗಿದ್ದು. ಸಿಬಿಎಸ್‌ಇ ಬೋರ್ಡ್‌‍ನ cbse.nic.in ಮತ್ತು cbseresults.nic.in ವೆಬ್‍‌ಸೈಟ್‌ನಲ್ಲಿ ನೋಡಬಹುದಾಗಿದೆ.
 ಕಳೆದ ಫೆಬ್ರವರಿ-ಮಾರ್ಚ್ 2018-19 ಸಿಬಿಎಸ್‌ಇ ಬೋರ್ಡ್ ಸಿಬಿಎಸ್‌ಇ ಪಿಯುಸಿ ದ್ವಿತಿಯ ಪರೀಕ್ಷೆಗಳನ್ನು ನಡೆಸಿತ್ತು.
 
10ನೇ ತರಗತಿ ಮತ್ತು ಪಿಯುಸಿ ದ್ವಿತಿಯ ಪರೀಕ್ಷೆಗಾಗಿ ಒಟ್ಟು 31,14,821 ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೊಂದಾಯಿಸಿಕೊಂಡಿದ್ದರು. ಅದರಲ್ಲಿ 28 ತೃತಿಯ ಲಿಂಗಿಗಳು ಸೇರಿದ್ದಾರೆ. ದೇಶದಾದ್ಯಂತ 4974 ಕೇಂದ್ರಗಳಲ್ಲಿ ಹಾಗೂ 78 ವಿದೇಶಿ ಕೇಂದ್ರಗಳಲ್ಲಿ ನಡೆಸಲಾಗಿತ್ತು.
 
ಒಟ್ಟು ಪಿಯುಸಿ ದ್ವಿತೀಯ ಪರೀಕ್ಷೆಗಾಗಿ 13 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.
 
ಸಿಬಿಎಸ್‌ಇ ಪರೀಕ್ಷಾ ಫಲಿತಾಶಂವನ್ನು ಎಲ್ಲಿ ನೋಡಬಹುದು?
 
ಸಿಬಿಎಸ್‌ಇ ಪಿಯುಸಿ ದ್ವಿತೀಯ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್ ವಿದ್ಯಾರ್ಥಿಗಳ ಫಲಿತಾಂಶ ಆನ್‌ಲೈನ್‌ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ವಿದ್ಯಾರ್ಥಿಗಳು ಇಲ್ಲಿ ತೋರಿಸಿದ ವೆಬ್‌ಸೈಟ್‌ಗಳಲ್ಲಿ cbse.examresults.net, cbseresults.nic.in and results.gov.in. ತಮ್ಮ ಫಲಿತಾಂಶ ಪಡೆಯಬಹುದು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಅತ್ಯಂತ ಪ್ರಾಚೀನ ಭಾಷೆ: ಶೋಭಾ ಕರಂದ್ಲಾಜೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದರು, ಇನ್ನು ನಾನ್ಯಾವ ಲೆಕ್ಕ: ಡಿಕೆ ಶಿವಕುಮಾರ್

ನಿಮ್ಮ ಉಗುರಿನ ಆಕಾರದಿಂದ ವ್ಯಕ್ತಿತ್ವ ತಿಳಿಯಿರಿ

ಕನ್ನಡ ರಾಜ್ಯೋತ್ಸವದಂದು ಮಹತ್ವದ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments