Select Your Language

Notifications

webdunia
webdunia
webdunia
webdunia

ಚೀನಾದ 59 ಆ್ಯಪ್ ಗಳನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

ಚೀನಾದ 59 ಆ್ಯಪ್ ಗಳನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ
ನವದೆಹಲಿ , ಮಂಗಳವಾರ, 30 ಜೂನ್ 2020 (08:01 IST)
ನವದೆಹಲಿ : ಭಾರತದ ಸಮಗ್ರತೆ, ರಕ್ಷಣೆ ಮತ್ತು ಸಾರ್ವಜನಿಕ ಭದ್ರತೆಗೆ ಧಕ್ಕೆ ಬರುತ್ತಿರುವ ಕಾರಣದಿಂದ ಕೇಂದ್ರ ಸರ್ಕಾರ ಚೀನಾದ 59 ಆ್ಯಪ್ ಗಳನ್ನು ಬ್ಯಾನ್ ಮಾಡಿದೆ.

ಟಿಕ್ ಟಾಕ್, ಶೇರ್ ಇಟ್, ಹೆಲೋ, ಯುಸಿ ಬ್ರೌಸರ್ ಸೇರಿದಂತೆ ಹಲವು ಆ್ಯಪ್ ಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿರುವುದಾಗಿ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ ಹೇಳಿದೆ.

ಅಲ್ಲದೇ ಈ ಆ್ಯಪ್ ಗಳು ಭಾರತೀಯರ ಗೌಪ್ಯತೆಯನ್ನು ಕಾಪಾಡುವಲ್ಲಿ ಹಾಗೂ ಡಾಟಾ ಸುರಕ್ಷತೆಯ ವಿಚಾರದಲ್ಲಿ ನಿಯಮ ಉಲ್ಲಂಘಿಸಿದೆ. ಆದಕಾರಣ ಇದು ದೇಶದ ಭದ್ರತೆ ಅಪಾಯವನ್ನುಂಟುಮಾಡುವ ನಿಟ್ಟಿನಲ್ಲಿ ಇವುಗಳನ್ನು ಬ್ಯಾನ್ ಮಾಡಿರುವುದಾಗಿ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಾರಕಿಹೊಳಿ ಹೇಳಿಕೆಗೆ ನೋ ರಿಯಾಕ್ಷನ್ ಎಂದ ಲಕ್ಷ್ಮಿ ಹೆಬ್ಬಾಳ್ಕರ್