Select Your Language

Notifications

webdunia
webdunia
webdunia
webdunia

ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಮುಂದಾದ ಕೇಂದ್ರ ಸರ್ಕಾರ

ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಮುಂದಾದ ಕೇಂದ್ರ ಸರ್ಕಾರ
ನವದೆಹಲಿ , ಗುರುವಾರ, 18 ಜೂನ್ 2020 (07:42 IST)
Normal 0 false false false EN-US X-NONE X-NONE

ನವದೆಹಲಿ : ಲಡಖ್ ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮೇಲೆ ಚೀನಾ ಯೋಧರು ದಾಳಿ ನಡೆಸಿದ ಹಿನ್ನಲೆಯಲ್ಲಿ 4ಜಿ ಸೇವೆಯ ನವೀಕರಣದಲ್ಲಿ ಚೀನಾದ ಉಪಕರಣಗಳನ್ನು ಬಳಸದಂತೆ ಕೇಂದ್ರ ಸರ್ಕಾರ ಬಿಎಸ್ ಎನ್ ಎಲ್ ಗೆ ಸೂಚನೆ ನೀಡಿದೆ ಎಂಬುದಾಗಿ ತಿಳಿದುಬಂದಿದೆ.

 

ಟೆಲಿಕಾಂ ಕಂಪೆನಿಗಳಾದ ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ಕಮಪೆನಿಗಳು ಚೀನಾ ಮೂಲದ ಹುವಾವೇ ಕಂಪೆನಿಯೊಂದಿಗೆ ಕೆಲಸ ಮಾಡುತ್ತಿವೆ. ಇತ್ತ ಬಿಎಸ್ ಎನ್ ಎಲ್ ನೊಂದಿಗೆ  ಝಡ್ ಟಿಇ ಕಾರ್ಯ ನಿರ್ವಹಿಸುತ್ತಿದೆ. ಆದಕಾರಣ ಈ ಖಾಸಗಿ ಕಂಪೆನಿಗಳಿಗೂ ಕೂಡ  ಚೀನಾದ ಸಂ‍ಸ್ಥೆಯಿಂದ ತಯಾರಾಗುವ ಸಲಕರಣೆಗಳ ಮೇಲೆ ಅವಲಂಬನೆ ಆಗದಂತೆ ಸಲಹೆ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ  ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಬಸ್ ನಲ್ಲೇ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಚಾಲಕ