ಮೇ 25ರಿಂದ ವಿಮಾನ ಹಾರಾಟಕ್ಕೆ ಕೇಂದ್ರ ಸರ್ಕಾರ ಅನುಮತಿ

Webdunia
ಗುರುವಾರ, 21 ಮೇ 2020 (09:28 IST)
ನವದೆಹಲಿ : ಲಾಕ್ ಡೌನ್ ಸಡಿಲಿಕೆಯ ಬೆನ್ನಲೇ ಇದೀಗ ಮೇ 25ರಿಂದ ವಿಮಾನ ಹಾರಾಟಕ್ಕೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ.


ಕೊರೊನಾ ಭೀತಿಯಿಂದ ಇಡೀ ರಾಜ್ಯವನ್ನೇ ಲಾಕ್ ಡೌನ್ ಮಾಡಿದ ಹಿನ್ನಲೆಯಲ್ಲಿ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಆದರೆ ಇದೀಗ ಲಾಕ್ ಡೌನ್ ಸಡಿಲಿಕೆಯಾದ ಹಿನ್ನಲೆಯಲ್ಲಿ ವಿಮಾನ ಹಾರಾಟಕ್ಕೆ ಇದೀಗ ಕೇಂದ್ರ ಸರ್ಕಾರ ಅನುಮತಿ ನೀಡಿದೆ. 


ವಿಮಾನ ಹಾರಾಟಕ್ಕೆ ಸಿದ್ಧವಾಗಿರಲು ಸೂಚಿಸಿರುವ ಸರ್ಕಾರ ಶೇ.35ರಷ್ಟು ವಿಮಾನಗಳು ಮಾತ್ರ ಹಾರಾಟ ಮಾಡುವಂತೆ ಆದೇಶಿಸಿದೆ. ಹಾಗೇ ದೇಶಿಯ ವಿಮಾನಗಳು ಮಾತ್ರ ಹಾರಾಟ ಮಾಡಲು ಅವಕಾಶ ನೀಡಿದ್ದು,  ಅಂತರಾಷ್ಟ್ರೀಯ ವಿಮಾನ ಹಾರಾಟ ಇಲ್ಲ ಎಂಬುದಾಗಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುದಾನ ಬಳಕೆ ಇಲ್ಲ, ಅಭಿವೃದ್ದಿ ಆಗಿಲ್ಲ, ಆರ್ ಎಸ್ಎಸ್ ಜಪ ಮಾಡ್ತಿದ್ದಾರೆ: ಆರ್ ಅಶೋಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಬಿಹಾರ ಚುನಾವಣೆ ಸಂದರ್ಭದಲ್ಲೇ ರಾಹುಲ್ ಗಾಂಧಿ ಎಲ್ಲೋದ್ರು, ಶುರುವಾಗಿದೆ ಹೊಸ ಚರ್ಚೆ

ಅಬ್ಬಾ ಮಳೆ ಸಾಕಾಯ್ತು ಚಳಿ ಯಾವಾಗ ಎನ್ನುವವರಿಗೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments