Webdunia - Bharat's app for daily news and videos

Install App

ಇ -ವಾಹನ ನೋಂದಣಿ ಶುಲ್ಕ ರದ್ದುಪಡಿಸಲು ಮುಂದಾದ ಕೇಂದ್ರ ಸರ್ಕಾರ. ಕಾರಣವೇನು ಗೊತ್ತಾ?

Webdunia
ಗುರುವಾರ, 6 ಜೂನ್ 2019 (11:49 IST)
ನವದೆಹಲಿ : ಪರಿಸರ ಸ್ನೇಹಿ ವಾಹನ ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಹೊಸ  ಕ್ರಮವೊಂದನ್ನು ಕೈಗೊಂಡಿದೆ.




ಹೌದು. ವಿದ್ಯುತ್ ಚಾಲಿತ (ಇ -ವೆಹಿಕಲ್) ವಾಹನಗಳು ವಾಯುಮಾಲಿನ್ಯವನ್ನು ಉಂಟು ಮಾಡದ ಕಾರಣ ಅದನ್ನು ಜನರು ಹೆಚ್ಚೆಚ್ಚು ಬಳಕೆ ಮಾಡಲಿ ಎಂಬ ಕಾರಣಕ್ಕೆ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಇ -ವಾಹನ  ನೋಂದಣಿ ಶುಲ್ಕ ರದ್ದುಪಡಿಸಲು ತೀರ್ಮಾನ ಕೈಗೊಳ್ಳಲಾಗಿದೆ.


ಕೇಂದ್ರ ರಸ್ತೆ ಸಾರಿಗೆ ಸಚಿವಾಲಯದ ವತಿಯಿಂದ ಶೀಘ್ರವೇ ಕರಡು ಅಧಿಸೂಚನೆ ಹೊರಡಿಸಲಿದ್ದು, ಈ ಪ್ರಸ್ತಾವನೆಗೆ ಸಾರ್ವಜನಿಕರಿಂದ ಪ್ರತಿಕ್ರಿಯೆ ಕೇಳಲಾಗುವುದು ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ