Webdunia - Bharat's app for daily news and videos

Install App

ಜಾಗತಿಕ ಉಗ್ರನಿಗೆ ಗೌರವ ನೀಡಿ ಎಡವಟ್ಟು ಮಾಡಿಕೊಂಡ ಕೇಂದ್ರ ಸಚಿವ

Webdunia
ಭಾನುವಾರ, 5 ಮೇ 2019 (11:59 IST)
ಜಾರ್ಖಂಡ್ : ವಿಶ್ವಸಂಸ್ಥೆಯೇ ಜಾಗತಿಕ  ಉಗ್ರನೆಂದು ಘೋಷಿಸಿದ ಅಜರ್ ಮಸೂದ್‌ ನನ್ನು ಕೇಂದ್ರ ಸಚಿವರೊಬ್ಬರು ಮಸೂದ್ "ಜೀ" ಎಂದು ಹೇಳುವ ಮೂಲಕ‌ ಎಡವಟ್ಟು ಮಾಡಿಕೊಂಡಿದ್ದಾರೆ.




ಈ ಹಿಂದೆ ಬಿಹಾರ ಮಾಜಿ ‌ಮುಖ್ಯಮಂತ್ರಿ ಜೀತನ್ ರಾಂ ಮಾಂನ್ಜಿ, ಮಸೂದ್‌ ಗೆ ಜೀ ಎಂದು ಕರೆದಿದ್ದರು. ಇದಕ್ಕೆ  ‌ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.


ಆದರೆ ಇದೀಗ ಕೇಂದ್ರ ಸಚಿವ ಜಯಂತ್ ಸಿನ್ಹಾ ಚುನಾವಣಾ ಭಾಷಣದ ವೇಳೆ, ವಿಶ್ವಸಂಸ್ಥೆಯಲ್ಲಿ ಮಸೂದ್ "ಜೀ"ಯನ್ನು ಕಪ್ಪುಪಟ್ಟಿಗೆ ಸೇರಿಸುವುದಕ್ಕೆ ಮೋದಿ ಸರಕಾರದ ವಿದೇಶಾಂಗ ನೀತಿಗಳೇ ಕಾರಣ ಎಂದಿದ್ದಾರೆ. ಇದು ಬಿಜೆಪಿ ನಾಯಕರನ್ನು ತೀವ್ರ ಮುಜುಗರಕ್ಕೀಡು ಮಾಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐಎಎಸ್‌ ಹುದ್ದೆಗೆ ಗುಡ್‌ಬೈ ಹೇಳಿದ ಬೆನ್ನಲ್ಲೇ ಬಿಜೆಪಿ ಟಿಕೆಟ್‌ ಪಡೆದ ದೇಬಾಶಿಶ್: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು

ಪ್ರಧಾನಿ ನರೇಂದ್ರ ಮೋದಿ ಸಲಹೆಯಂತೆ ವಿದೇಶದಲ್ಲಿ ಹೂಡಿಕೆ: ಸತೀಶ ಜಾರಕಿಹೊಳಿಯನ್ನು ಸಮರ್ಥಿಸಿದ ಪ್ರಿಯಾಂಕ್‌ ಖರ್ಗೆ

Video: ಮನೆ ಬಿಟ್ಟು ಪ್ರಿಯಕರನೊಂದಿಗೆ ಓಡಿಹೋದ ಪತ್ನಿ: ಮದುವೆ ಮಾಡಿಸಿ ಪ್ರಬುದ್ಧತೆ ಮೆರೆದ ಪತಿರಾಯ

ಪರಪ್ಪನ ಅಗ್ರಹಾರದಲ್ಲೂ ಹಳೆ ಚಾಳಿ ಮುಂದುವರಿಸಿದ್ದ ಪ್ರಜ್ವಲ್ ರೇವಣ್ಣ: ಪೆನ್ ಡ್ರೈನ್‌ನಲ್ಲಿ ಪತ್ತೆಯಾಯ್ತು ನೂರಾರು ಅಶ್ಲೀಲ ವಿಡಿಯೊ

ಜಾರಕಿಹೊಳಿ ಪರ ವಿಜಯ್ ಮಲ್ಯ ಬ್ಯಾಟಿಂಗ್‌: ಜಾರಿ ನಿರ್ದೇಶನಾಲಯದ ವಿರುದ್ಧ ಕಿಡಿಕಾರಿದ ವಿಲಾಸಿ ಉದ್ಯಮಿ

ಮುಂದಿನ ಸುದ್ದಿ
Show comments