ನವದೆಹಲಿ : ಕೇಂದ್ರ ರೇಷ್ಮೆ ತಾಂತ್ರಿಕ ಸಂಶೋಧನಾ ಸಂಸ್ಥೆ ಸೀಲ್ ಡೌನ್ ಮಾಡಲಾಗಿದೆ. ಸಂಸ್ಥೆಯ ಇಂಜಿನಿಯರ್ ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ 3 ದಿನಗಳ ಕಾಲ ಸಂಶೋಧನಾ ಕೇಂದ್ರ ಸೀಲ್ ಡೌನ್ ಮಾಡಲಾಗಿದೆ. ಆದಕಾರಣ ಬಿಬಿಎಂಪಿಯಿಂದ ಕಚೇರಿ ಸಂಪೂರ್ಣ ಸ್ಯಾನಿಟೈಸೇಷನ್ ಮಾಡಲಾಗಿದೆ.