Webdunia - Bharat's app for daily news and videos

Install App

ಕೇಂದ್ರ ರೇಷ್ಮೆ ತಾಂತ್ರಿಕ ಸಂಶೋಧನಾ ಸಂಸ್ಥೆ ಸೀಲ್ ಡೌನ್

Webdunia
ಸೋಮವಾರ, 6 ಜುಲೈ 2020 (09:42 IST)
ನವದೆಹಲಿ : ಕೇಂದ್ರ ರೇಷ್ಮೆ ತಾಂತ್ರಿಕ ಸಂಶೋಧನಾ ಸಂಸ್ಥೆ ಸೀಲ್ ಡೌನ್ ಮಾಡಲಾಗಿದೆ.

ಸಂಸ್ಥೆಯ ಇಂಜಿನಿಯರ್ ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ  ಹಿನ್ನಲೆಯಲ್ಲಿ  3 ದಿನಗಳ ಕಾಲ ಸಂಶೋಧನಾ ಕೇಂದ್ರ ಸೀಲ್ ಡೌನ್ ಮಾಡಲಾಗಿದೆ. ಆದಕಾರಣ ಬಿಬಿಎಂಪಿಯಿಂದ ಕಚೇರಿ ಸಂಪೂರ್ಣ ಸ್ಯಾನಿಟೈಸೇಷನ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments