ಶತಮಾನಗಳಷ್ಟು ಹಳೆಯ ಗಾಯ ವಾಸಿಯಾಗುತ್ತಿದೆ: ನರೇಂದ್ರ ಮೋದಿ

Sampriya
ಮಂಗಳವಾರ, 25 ನವೆಂಬರ್ 2025 (17:22 IST)
Photo Credit X
ಅಯೋಧ್ಯೆ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಅಯೋಧ್ಯೆಯ ರಾಮಮಂದಿರದಲ್ಲಿ ಕೇಸರಿ ಧ್ವಜವನ್ನು, ಧರ್ಮ ಧ್ವಜವನ್ನು ಶಾಸ್ತ್ರೋಕ್ತವಾಗಿ ಹಾರಿಸಿದರು, ಇದು ರಾಮ ಮಂದಿರದ ನಿರ್ಮಾಣದ ಪೂರ್ಣಗೊಳಿಸುವಿಕೆಯನ್ನು ಸೂಚಿಸುತ್ತದೆ.

ಮೋದಿ ಅವರು 10 ಅಡಿ ಎತ್ತರ ಮತ್ತು 20 ಅಡಿ ಉದ್ದದ ಲಂಬಕೋನದ ತ್ರಿಕೋನ ಕೇಸರಿ ಧ್ವಜವನ್ನು ಹಾರಿಸಿದರು, ಇದು ಭಗವಾನ್ ರಾಮನ ಶೌರ್ಯ, 'ಓಂ' ಮತ್ತು ಕೋವಿದಾರ ವೃಕ್ಷವನ್ನು ಸಂಕೇತಿಸುವ ವಿಕಿರಣ ಸೂರ್ಯನ ಚಿತ್ರಣವನ್ನು ಹೊಂದಿದೆ. 

ಧ್ವಜಾರೋಹಣ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ, ಈ ಧರ್ಮ ಧ್ವಜವು ಕೇವಲ ಧ್ವಜವಲ್ಲ. ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ವಾಸಿಯಾಗುತ್ತಿರುವುದನ್ನು ತೋರಿಸುತ್ತಿರುವ ಪ್ರತೀಕ. 500 ವರ್ಷಗಳ ಹಳೆಯ ಸಂಕಲ್ಪ ನೆರವೇರಿದ್ದು, ಭಗವಾನ್ ಶ್ರೀರಾಮನ ಆದರ್ಶಗಳನ್ನು ಸಾಕಾರಗೊಳಿಸುತ್ತಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಸರ್ಸಂಘಚಾಲಕ್ (ಮುಖ್ಯಸ್ಥ) ಮೋಹನ್ ಭಾಗವತ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯಂತ್ ಕೂಡ ಉಪಸ್ಥಿತರಿದ್ದರು.

ಧ್ವಜೋತ್ಸವಕ್ಕೂ ಮುನ್ನ ಪ್ರಧಾನಿ ಮೋದಿ ರಾಮಮಂದಿರಕ್ಕೆ ರೋಡ್‌ಶೋ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಪೋಟ, ಭಾರತದ ಮೇಲೂ ಪರಿಣಾಮ, ಹೇಗೆ ಗೊತ್ತಾ

ಕಾಂಗ್ರೆಸ್ ಪಕ್ಷ ದಲಿತರ ಬಗ್ಗೆ ತೋರುವ ಕಾಳಜಿ ಕೇವಲ ಬೂಟಾಟಿಕೆ

ಬಿಜೆಪಿಯವರು ಒಮ್ಮೆಯಾದ್ರೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿದ್ರಾ, ಹೈಕಮಾಂಡ್ ಗೆ ಕಪ್ಪ ಕೊಟ್ಟಿಲ್ವಾ: ಪ್ರಿಯಾಂಕ್ ಖರ್ಗೆ

ಮಲ್ಲಿಕಾರ್ಜುನ ಖರ್ಗೆಗಿಂತ ಮೊದಲು ಪ್ರಿಯಾಂಕ್ ಭೇಟಿಯಾದ ರಾಹುಲ್ ಗಾಂಧಿ: ಮಹತ್ವದ ಬೆಳವಣಿಗೆ

ಡಿಕೆಶಿ, ಸಿದ್ದು ಕುರ್ಚಿ ಸಮರದಲ್ಲಿ ಹೈಕಮಾಂಡ್ ಗೆ ಕಾಡುತ್ತಿದೆಯಾ ಹಿಂದಿನ ಆ ವಿಚಾರ

ಮುಂದಿನ ಸುದ್ದಿ
Show comments