ಏರ್ ಇಂಡಿಯಾ ಅಧ್ಯಕ್ಷರಾಗಿ ಚಂದ್ರಶೇಖರನ್ ನೇಮಕ

Webdunia
ಸೋಮವಾರ, 14 ಮಾರ್ಚ್ 2022 (15:18 IST)
ನವದೆಹಲಿ : ಏರ್ ಇಂಡಿಯಾ ಅಧ್ಯಕ್ಷರಾಗಿ ಟಾಟಾ ಸನ್ಸ್ ಗ್ರೂಪ್ನ ಮುಖ್ಯಸ್ಥ ನಟರಾಜನ್ ಚಂದ್ರಶೇಖರನ್ ಅವರನ್ನು ಆಯ್ಕೆ ಮಾಡಲಾಗಿದೆ.

ಟಾಟಾ ಗ್ರೂಪ್, ಟರ್ಕಿಯ ಇಲ್ಕರ್ ಐಸಿ ಅವರನ್ನು ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಎಂದು ತಿಂಗಳ ಆರಂಭದಲ್ಲಿ ಘೋಷಿಸಿತ್ತು.

ಆದರೆ ಆ ನೇಮಕಾತಿಯು ಭಾರತದಲ್ಲಿ ಸಾಕಷ್ಟು ವಿರೋಧವನ್ನು ಎದುರಿಸಿತು. ಬಳಿಕ ಟರ್ಕಿಯ ಇಲ್ಕರ್ ಐಸಿ ಅವರು ಟಾಟಾದ ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕರಾಗಲು ನಿರಾಕರಿಸಿದ್ದರು.

ಚಂದ್ರಶೇಖರನ್ ಅವರು ಟಾಟಾ ಸನ್ಸ್ನ ಮುಖ್ಯಸ್ಥರಾಗಿದ್ದಾರೆ. ಹಿಡುವಳಿ ಕಂಪನಿ ಮತ್ತು 100 ಕ್ಕೂ ಹೆಚ್ಚು ಟಾಟಾ ಆಪರೇಟಿಂಗ್ ಕಂಪನಿಗಳ ಪ್ರವರ್ತಕರಾಗಿದ್ದಾರೆ. ಅವರು ಅಕ್ಟೋಬರ್ 2016 ರಲ್ಲಿ ಟಾಟಾ ಸನ್ಸ್ ಮಂಡಳಿಗೆ ಸೇರಿದರು. ಜನವರಿ 2017 ರಲ್ಲಿ ಮುಖ್ಯಸ್ಥರಾಗಿ ನೇಮಕಗೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುಪಿಎ ಸರ್ಕಾರ ಮುಂಬೈ ದಾಳಿ ಬಳಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಬೇಕೆಂದಿತ್ತು, ಅಮೆರಿಕಾ ಬೇಡ ಎಂದಿತು: ಪಿ ಚಿದಂಬರಂ

ಜಾತಿಗಣತಿ ನೆಪ ಮಾತ್ರ ಹಿಂದೂಗಳನ್ನು ಒಡೆಯುವುದೇ ಕೆಲಸ: ಬಿವೈ ವಿಜಯೇಂದ್ರ

ಪಾಪ ಖರ್ಗೆ ಕುಟುಂಬಕ್ಕೆ ಸರ್ಕಾರ ಮೊದಲು ಪರಿಹಾರ ಕೊಡಲಿ: ಬಿವೈ ವಿಜಯೇಂದ್ರ

ಉಪವಾಸ ಮುಗಿದ ತಕ್ಷಣ ಏನನ್ನು ಸೇವಿಸಬೇಕು ಮತ್ತು ಸೇವಿಸಬಾರದು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments