Webdunia - Bharat's app for daily news and videos

Install App

ಬದಲಾಗುತ್ತಾ ದೇಶದ ಹೆಸರು? ‘ಇಂಡಿಯಾ’ ಬದಲಿಗೆ ‘ರಿಪಬ್ಲಿಕ್ ಆಫ್ ಭಾರತ್’

Webdunia
ಬುಧವಾರ, 6 ಸೆಪ್ಟಂಬರ್ 2023 (12:47 IST)
ನವದೆಹಲಿ : ಬಿಜೆಪಿ ಕೇಂದ್ರ ಸರ್ಕಾರವು ದೇಶದ ಹೆಸರನ್ನು `ಇಂಡಿಯಾ’ ಬದಲಿಗೆ `ರಿಪಬ್ಲಿಕ್ ಆಫ್ ಭಾರತ್’ ಎಂದು ಮರುನಾಮಕರಣ ಮಾಡುವ ಹೊಸ ನಿರ್ಣಯವನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

`ಇಂಡಿಯಾ’ ಬದಲು ದೇಶದ ಹೆಸರನ್ನು `ರಿಪಬ್ಲಿಕ್ ಆಫ್ ಭಾರತ್’ ಎಂದು ಕರೆಯಬೇಕು ಎಂಬುದಾಗಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಲಹೆ ನೀಡಿದ್ದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ನಿರ್ಣಯಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ.

ಜಿ20 ಶೃಂಗಸಭೆಗೆ ರಾಷ್ಟ್ರಪತಿಗಳು ಗಣ್ಯರಿಗೆ ನೀಡಿದ ಆಹ್ವಾನ ಪತ್ರಿಕೆಯಲ್ಲಿ `ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ `ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಉಲ್ಲೇಖಿಸಿದ ನಂತರ ಈ ಚರ್ಚೆ ಹುಟ್ಟಿಕೊಂಡಿದೆ.

ಈ ನಡುವೆ ರಿಪಬ್ಲಿಕ್ ಆಫ್ ಭಾರತ್ ಎಂಬ ಪದವನ್ನು ಉಲ್ಲೇಖಿಸಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದಾರೆ. “ರಿಪಬ್ಲಿಕ್ ಆಫ್ ಭಾರತ್ (ಭಾರತ್ ಗಣರಾಜ್ಯ) – ನಮ್ಮ ನಾಗರಿಕತೆಯು ಅಮೃತ ಕಾಲದ ಕಡೆಗೆ ಧೈರ್ಯದಿಂದ ಮುನ್ನಡೆಯುತ್ತಿರುವುದಕ್ಕೆ ಸಂತೋಷ ಮತ್ತು ಹೆಮ್ಮೆ ಎಂದು ಬರೆದುಕೊಂಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments