Select Your Language

Notifications

webdunia
webdunia
webdunia
webdunia

ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ

ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ
ಇಟಾನಗರ , ಶುಕ್ರವಾರ, 17 ಮಾರ್ಚ್ 2023 (11:08 IST)
ಇಟಾನಗರ : ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದಲ್ಲಿ ಗುರುವಾರ ಪತನಗೊಂಡಿದೆ. ಮಾಹಿತಿ ಪ್ರಕಾರ, ರಾಜ್ಯದ ಬೊಮ್ಡಿಲಾ ಪಟ್ಟಣದ ಪಶ್ಚಿಮದಲ್ಲಿರುವ ಮಂಡಲ ಪ್ರದೇಶದ ಬಳಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. 

ಚೀತಾ ಹೆಲಿಕಾಪ್ಟರ್ ಗುರುವಾರ ಬೆಳಗ್ಗೆ ಸುಮಾರು 9.15 ಗಂಟೆಗೆ ಏರ್ ಟ್ರಾಫಿಕ್ ಕಂಟ್ರೋಲ್ ನೊಂದಿಗೆ ಸಂಪರ್ಕ ಕಳೆದುಕೊಂಡಿದೆ ಎಂದು ಗುವಾಹಟಿ ರಕ್ಷಣಾಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ರಾವತ್ ದೃಢಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಬೇಸಿಗೆಯಲ್ಲೂ ಆಲಿಕಲ್ಲು ಮಳೆ