ದಿಶಾ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ಎನ್ ಕೌಂಟರ್; ಕಣ್ಣೀರಿಟ್ಟ ಆರೋಪಿ ಚೆನ್ನಕೇಶವುಲು ಪತ್ನಿ

Webdunia
ಶುಕ್ರವಾರ, 6 ಡಿಸೆಂಬರ್ 2019 (11:49 IST)
ಹೈದರಾಬಾದ್ : ದಿಶಾ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ಹಿನ್ನಲೆಯಲ್ಲಿ ಆರೋಪಿ ಚೆನ್ನಕೇಶವುಲು ಪತ್ನಿ ಕಣ್ಣೀರಿಟ್ಟಿದ್ದಾರೆ.



ಈ ಬಗ್ಗೆ ಪ್ರತಿಕ್ರಿಯಿಸಿದ ಚೆನ್ನಕೇಶವುಲು ಪತ್ನಿ, ನನ್ನ ಪತಿ ಇಲ್ಲದೆ ನಾನು ಹೇಗೆ ಬದುಕಲಿ, ನಾನು ಸಾಯ್ತೇನೆ. ಚೆನ್ನಕೇಶವುಲು ಮದುವೆಯಾಗಿ ಒಂದು ವರ್ಷವೂ ಆಗಿಲ್ಲ. ವಿಚಾರಣೆ ಬಳಿಕ ವಾಪಾಸ್ ಕಳುಹಿಸುವುದಾಗಿ ಹೇಳಿದ್ದರು. ಹೀಗೆ ಹೇಳಿ ಪೊಲೀಸರು ನನ್ನ ಪತಿಯನ್ನು ಕರೆದೊಯ್ದಿದ್ದರು. ಆದರೆ ಈಗ ನನ್ನ ಪತಿ ಇಲ್ಲದೆ ನಾನು ಹೇಗೆ ಜೀವನ ಮಾಡಲಿ ಎಂದು ದುಃಖಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments