ಚಿದಂಬರಂ ಪುತ್ರ ಕಾರ್ತಿ ಕಚೇರಿಗಳ ಮೇಲೆ ಇಡಿ ದಾಳಿ

Webdunia
ಶನಿವಾರ, 13 ಜನವರಿ 2018 (20:07 IST)
ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಹಾಗೂ ಕಾಂಗ್ರೆಸ್ ಮುಖಂಡ ಕಾರ್ತಿ ಚಿದಂಬರಂ ಅವರಿಗೆ ಸೇರಿದ ದೆಹಲಿ ಮತ್ತು ಚೆನ್ನೈನ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
 
ಏರ್‍ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಹಣ ದುರ್ಬಳಕೆ ತನಿಖೆಗೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ. ಕೆಲವು ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments