Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿಗೆ ಕೊರೊನಾ ಪಾಸಿಟಿವ್

ಮುಖ್ಯಮಂತ್ರಿಗೆ ಕೊರೊನಾ ಪಾಸಿಟಿವ್
ಪಣಜಿ , ಬುಧವಾರ, 2 ಸೆಪ್ಟಂಬರ್ 2020 (20:20 IST)
ಕೊರೊನಾ ವೈರಸ್ ಮುಖ್ಯಮಂತ್ರಿಗೆ ತಗಲಿರುವುದು ದೃಢಪಟ್ಟಿದೆ.

ಟ್ಟಿಟ್ಟರ್ ನಲ್ಲಿ ಮುಖ್ಯಮಂತ್ರಿಯವರೇ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ಗೋವಾ ಸಿಎಂ ಪ್ರಮೋದ್ ಸಾವಂತ್ ಗೆ ಕೋವಿಡ್ – 19 ದೃಢಪಟ್ಟಿದೆ.

ಹೋಂ ಕ್ವಾರಂಟೈನ್ ಗೆ ಒಳಗಾಗಿರುವ ಸಿಎಂ, ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ಅಗತ್ಯ ಕ್ರಮ ಕೈಗೊಳ್ಳಬೇಕು. ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿಗೆ ವಿಡಿಯೋ ತೋರಿಸಿ ಆ ಥರ ಸುಖ ಕೊಡು ಅನ್ನೋದಾ?