Webdunia - Bharat's app for daily news and videos

Install App

ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಸಾವು

Webdunia
ಬುಧವಾರ, 26 ಸೆಪ್ಟಂಬರ್ 2018 (16:42 IST)
ಫೈಜಾಬಾದ್: ನವಜಾತ ಶಿಶುವೊಂದು  ತಾಯಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಆಸ್ಪತ್ರೆಯ ಆಪರೇಷನ್ ಟೇಬಲ್ ಮೇಲಿಂದ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆಯೊಂದು ನಡೆದಿದೆ.


ಮಗುವಿನ ಸಾವಿಗೆ ಆಸ್ಪತ್ರೆಯ ವೈದ್ಯರು, ನರ್ಸ್ ಹಾಗೂ ಇತರ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎಂದು ಮೃತ ಮಗುವಿನ ಸಂಬಂಧಿಕರು ಆರೋಪಿಸಿದ್ದಾರೆ.   

 

ವೈದ್ಯರು ಮತ್ತು ನರ್ಸ್ಗಳು ಹೆರಿಗೆ ಮಾಡಿಸಲು ಹಣದ  ಡಿಮ್ಯಾಂಡ್ ಮಾಡಿದ್ದರು. ಆದರೆ ನನ್ನಿಂದ ಹಣ ಪಾವತಿಸಲಾಗಲಿಲ್ಲ. ಹೀಗಾಗಿ ನನ್ನ ಪತ್ನಿಯ ಕಡೆಗೆ ಕಾಳಜಿ ವಹಿಸದ ಅವರು ಮಗುವನ್ನು ಟೇಬಲ್ನಿಂದ ತಳ್ಳಿ ದ್ದಾರೆ ಎಂದು ಮಗುವಿನ ತಂದೆ ಭಾನು ಪ್ರತಾಪ್ ಶುಕ್ಲಾ ದೂರಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

ಮುಂದಿನ ಸುದ್ದಿ
Show comments