Daily Horoscope
✕

ಮಗುವಿನ ಮಾರಾಟಕ್ಕೆ ಯತ್ನಿಸಿದವರ ಸೆರೆ

Webdunia
ಮಂಗಳವಾರ, 6 ಏಪ್ರಿಲ್ 2021 (07:24 IST)
ಬೆಂಗಳೂರು: ಬೆಂಗಳೂರು ಮೂಲದ ದಂಪತಿಗೆ ನಾಲ್ಕು ತಿಂಗಳ ಮಗುವನ್ನು ಮಾರಾಟ ಮಾಡಲೆತ್ನಿಸಿದ ಮುಂಬೈ ಮೂಲದ ಆರೋಪಿಗಳ ಜಾಲವನ್ನು ಪೊಲೀಸರು ಬಂಧಿಸಿದ್ದಾರೆ.


ಘಟನೆ ಸಂಬಂಧ ದಂಪತಿ ಮತ್ತು ಇನ್ನೊಬ್ಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ನಾಲ್ಕು ತಿಂಗಳ ಹೆಣ್ಣು ಮಗುವನ್ನು ಅಪಹರಿಸಿ 1.5 ಲಕ್ಷ ರೂ.ಗೆ ಬೆಂಗಳೂರು ಮೂಲದ ದಂಪತಿಗೆ ಮಾರಾಟ ಮಾಡಲು ಎಲ್ಲಾ ಸಿದ್ಧತೆ ನಡೆದಿತ್ತು.

ಈ ಆರೋಪಿಗಳಿಗೆ ಮಗುವನ್ನು ಕದ್ದು ಹಣಕ್ಕಾಗಿ ಮಾರಾಟ ಮಾಡುವುದೇ ಕಸುಬಾಗಿದೆ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಈ ಹಿಂದೆಯೂ ಹಲವು ಬಾರಿ ಇಂತಹ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಪೊಲೀಸರು ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಯಸ್ಸು ಗಟ್ಟಿಯಿತ್ತು ಅದಕ್ಕೇ ಬದುಕಿಕೊಂಡ ಯುವತಿ: ಟ್ರಕ್ ಬಂಪರ್ ಹಿಡಿದು ನೇತಾಡಿದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments