Webdunia - Bharat's app for daily news and videos

Install App

ಪ್ರಧಾನಿ ಮೋದಿಗೆ ಮುತ್ತಿಗೆ ಹಾಕಿದ ಮಕ್ಕಳ ಸೈನ್ಯ!

Webdunia
ಮಂಗಳವಾರ, 15 ಆಗಸ್ಟ್ 2017 (08:21 IST)
ನವದೆಹಲಿ: ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿ ನಿರ್ಗಮಿಸುತ್ತಿದ್ದ ಪ್ರಧಾನಿ ಮೋದಿ ಅನಿರೀಕ್ಷಿತವಾಗಿ ಮಕ್ಕಳು ಮುತ್ತಿಕೊಂಡಾಗ ಗಲಿಬಿಲಿಗೊಂಡ ಪ್ರಸಂಗವೂ ನಡೆಯಿತು.


ಭಾಷಣ ಮುಗಿಸಿ ತಮ್ಮ ಕಾರಿನತ್ತ ತೆರಳುತ್ತಿದ್ದ ಪ್ರಧಾನಿ ಮೋದಿಗೆ ಕಾರ್ಯಕ್ರಮದಲ್ಲಿ ಶಿಸ್ತುಬದ್ಧರಾಗಿ ಕುಳಿತಿದ್ದ ಮಕ್ಕಳು ಅಕ್ಷರಶಃ ಮುತ್ತಿಗೆ ಹಾಕಿದರು. ಪ್ರಧಾನಿ ಕೈಕುಲುಕಲು, ಸೆಲ್ಫೀ ತೆಗೆಯಲು ಮಕ್ಕಳು ಮುಗಿಬಿದ್ದರು.

ಅರೆಕ್ಷಣ ಪ್ರಧಾನಿ ಮೋದಿ ಮಕ್ಕಳ ವರ್ತನೆಯಿಂದ ಗಲಿಬಿಲಿಗೊಂಡರೂ ನಂತರ ಸಾವರಿಸಿಕೊಂಡು ಅವರ ಅಭಿಲಾಷೆ ಪೂರೈಸಿದರು. ಕೊನೆಗೆ ಕಾರು ಹತ್ತುವ ಮುನ್ನ ಮಕ್ಕಳತ್ತ ಕೈ ಬೀಸುವಾಗ, ಮಕ್ಕಳೆಲ್ಲಾ ಒಕ್ಕೊರಲಿನಿಂದ ಬೈ ಪ್ರಧಾನಿ ಜೀ ಎಂದು ಕೂಗಿದ್ದು ವಿಶೇಷವಾಗಿತ್ತು.

ಇದನ್ನೂ ಓದಿ.. ‘ಭಾರತ-ಚೀನಾ ಯುದ್ಧ ಮಾಡಿದ್ರೆ ಯಾರೂ ಸೋಲಲ್ಲ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments