Select Your Language

Notifications

webdunia
webdunia
webdunia
webdunia

ಲಡಾಖ್ ನಲ್ಲಿ ಚೀನಾ, ಭಾರತದ ಸೈನಿಕರ ಘರ್ಷಣೆ; ಉತ್ತರ ಪ್ರದೇಶದಲ್ಲಿ ಚೀನಾದ ವಿರುದ್ಧ ಪ್ರತಿಭಟನೆ

ಲಡಾಖ್ ನಲ್ಲಿ ಚೀನಾ, ಭಾರತದ ಸೈನಿಕರ ಘರ್ಷಣೆ; ಉತ್ತರ ಪ್ರದೇಶದಲ್ಲಿ ಚೀನಾದ ವಿರುದ್ಧ ಪ್ರತಿಭಟನೆ
ಉತ್ತರಪ್ರದೇಶ , ಬುಧವಾರ, 17 ಜೂನ್ 2020 (10:41 IST)
Normal 0 false false false EN-US X-NONE X-NONE

ಉತ್ತರಪ್ರದೇಶ : ಲಡಾಖ್ ನಲ್ಲಿ ಚೀನಾ, ಭಾರತದ ಸೈನಿಕರ ಘರ್ಷಣೆ ಪ್ರಕರಣ ವಿಚಾರ ಉತ್ತರ ಪ್ರದೇಶದ ವಾರಾಣಾಸಿಯಲ್ಲಿ ಚೀನಾದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ.
 


 

ಪೂರ್ವ ಲಡಾಕ್ ನ ಗಾಲ್ವಾನ್ ಕಣಿವೆಯಲ್ಲಿ ಭಾರತೀಯ ಸೇನೆಯ ಮೇಲೆ ಚೀನಾದ ಸೈನಿಕರು ಹಿಂಸಾತ್ಮಕ ದಾಳಿ ನಡೆಸಿದ್ದರು. ಈ ಸಂಘರ್ಷದಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.

 

ಈ ಬಗ್ಗೆ ಉತ್ತರ ಪ್ರದೇಶದ ವಾರಾಣಾಸಿಯಲ್ಲಿ ವಿಶಾಲ್ ಭಾರತ್ ಸಂಸ್ಥಾನಂ ಸಂಘಟನೆ ಪ್ರತಿಭಟನೆ ನಡೆಸಿ ಚೀನಾದ ಬಾವುಟ, ಚೀನಾ ಅಧ್ಯಕ್ಷರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಸಚಿವ ಪರಮೇಶ್ವರ್ ನಾಯ್ಕ್ ಮಗನ ಮದುವೆ ವಿಚಾರ; ಕೋರ್ಟ್ ಅನುಮತಿ ಪಡೆದು ಕೇಸ್ ದಾಖಲು