Webdunia - Bharat's app for daily news and videos

Install App

ಭಾರತದ ಭೂ ಭಾಗ ಅತಿಕ್ರಮಿಸಲು ಚೀನಾ ಯೋಧರು ದಾಳಿ

Webdunia
ಸೋಮವಾರ, 25 ಜನವರಿ 2021 (12:19 IST)
ನವದೆಹಲಿ : ಭಾರತದ ಭೂಭಾಗ ಅತಿಕ್ರಮಿಸಲು ಚೀನಾ ಯೋಧರು ಯತ್ನ ನಡೆಸಿದ್ದು ಇದರಿಂದ ಮತ್ತೆ ಭಾರತ ಚೀನಾ ಯೋಧರ ನಡುವೆ ಘರ್ಷಣೆ ನಡೆದಿದೆ.

ಭಾರತದ ಪ್ರತಿರೋಧದಿಂದ ಬೆಚ್ಚಿಬಿದ್ದ ಚೀನಾ ಯೋಧರು ಯುದ್ಧದಿಂದ ಹಿಂದೆ ಸರಿದಿದ್ದಾರೆ. ಈ ಘರ್ಷಣೆ ವೇಳೆ ಭಾರತದ ನಾಲ್ವರು ಸೈನಿಕರಿಗೆ ಗಾಯವಾಗಿದ್ದು ಮತ್ತು  ಚೀನಾದ 20 ಯೋಧರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments