ಚೀನಾದ ಆ್ಯಪ್‌ಗಳು ಬ್ಯಾನ್!

Webdunia
ಸೋಮವಾರ, 14 ಫೆಬ್ರವರಿ 2022 (14:49 IST)
ನವದೆಹಲಿ : ಭಾರತದ ಭದ್ರತೆಗೆ ಅಪಾಯವನ್ನುಂಟು ಮಾಡುವ ಚೀನಾದ ಆ್ಯಪ್ಗಳನ್ನು ನಿಷೇಧಿಸಲು ಯೋಜಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

ಸ್ವೀಟ್ ಸೆಲ್ಫಿ ಎಚ್ಡಿ, ಬ್ಯೂಟಿ ಕ್ಯಾಮೆರಾ – ಸೆಲ್ಫಿ ಕ್ಯಾಮೆರಾ, ವಿವಾ ವೀಡಿಯೋ ಎಡಿಟರ್, ಟೆನ್ಸೆಂಟ್ ಎಕ್ಸ್ರಿವರ್, ಒನ್ಮಿಯೋಜಿ ಅರೆನಾ, ಆಪ್ಲಾಕ್, ಡುಯೆಲ್ ಸ್ಪೇಸ್ ಲೈಟ್ ಸೇರಿದಂತೆ ಅನೇಕ ಆ್ಯಪ್ಗಳನ್ನು ನಿಷೇಧಿಸಲಾಗುವುದು ಎಂದು ಹೇಳಿವೆ. 

ಕಳೆದ ವರ್ಷದ ಜೂನ್ನಲ್ಲೂ ಸಹ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚಾಗಿ ಬಳಕೆಯಲ್ಲಿದ್ದ ಚೀನಾದ ಟಿಕ್ಟಾಕ್, ವಿಚಾಟ್, ಹೆಲೋ ಸಿಟಿಂಗ್ 59 ಅಪ್ಲಿಕೇಷನ್ಗಳನ್ನು ನಿಷೇಧಿಸಲಾಗಿತ್ತು. ಮಾಜಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ಈ ಅಪ್ಲಿಕೇಶನ್ಗಳನ್ನು ನಿಷೇಧಿಸಲಾಗಿತ್ತು ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾಸಗಿ ವಿಡಿಯೊ, ರಿವೆಂಜ್ ಪೋರ್ನೊಗ್ರಫಿ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಗೃಹ ಸಚಿವರ ಸೂಚನೆ

ಭಾರತದಲ್ಲಿ ಬಹುಪತ್ನಿತ್ವ ವ್ಯವಸ್ಥೆ ಜಾರಿಯಾಗಲಿ: ವಿವಾದದ ಕಿಡಿ ಹಚ್ಚಿ ಯೂಟರ್ನ್‌ ಹೊಡೆದ ಎನ್‌ಸಿಪಿ ಶಾಸಕಿ

ಪರಪುರುಷನ ಜೊತೆ ಓಡಿ ಹೋದ ತಾಯಿ: ಮಗು ಎತ್ತಿಕೊಂಡು ಮೆಡಿಕಲ್ ಗೆ ಬಂದ ಬಡತಂದೆ ಕೇಳಿದ ಪ್ರಶ್ನೆಗೆ ಕಣ್ಣೀರೇ ಬರುತ್ತೆ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇತನ್ ಅಗರ್ವಾಲ್ ನಿಜಕ್ಕೂ ಕೊಲೆಯಾಗಿದ್ದು ಹೇಗೆ.. ನಾನವನಲ್ಲ, ನಾನವಳಲ್ಲ ಎನ್ನುತ್ತಾ ಸಿಯಾ, ಚೇತನ್ ಹೇಳಿದ್ದೇನು

ಮುಂದಿನ ಸುದ್ದಿ
Show comments