ಶತೃಗಳನ್ನು ಮಣಿಸುವ ಸಾಮರ್ಥ್ಯ ನಮ್ಮ ಸೇನೆಗಿದೆ: ಕ್ಸಿ ಜಿನ್ ಪಿಂಗ್

Webdunia
ಭಾನುವಾರ, 30 ಜುಲೈ 2017 (18:13 IST)
ಬೀಜಿಂಗ್:ಶತೃ ರಾಷ್ಟ್ರಗಳ ಎದುರು ಬಲಿಷ್ಠ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಿ ಹೊಸ ಅಧ್ಯಾಯ ಸೃಷ್ಟಿಸುವ ಸಾಮರ್ಥ್ಯ ನಮ್ಮ ಸೇನೆಗಿದ್ದು, ರಾಷ್ಟ್ರಕ್ಕೆ ಅದ್ಭುತ ನವಚೈತನ್ಯವನ್ನು ತುಂಬುವ ಮತ್ತು ವಿಶ್ವಶಾಂತಿ ಕಾಪಾಡುವ ನಮ್ಮ ಕನಸನ್ನು ನನಸಾಗಿಸುವ ವಿಶ್ವಾಸವನ್ನು ನಮ್ಮ ಸೇನೆ ಹೊಂದಿದೆ ಎಂದು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಹೇಳಿದ್ದಾರೆ.
 
ಪೀಪಲ್ಸ್‌ ಲಿಬರೇಶನ್‌ ಆರ್ಮಿ(ಪಿಎಲ್‌ಎ)ಯ 90ನೇ ಸಂಸ್ಥಾಪನಾ ವಾರ್ಷಿಕೋತ್ಸವ ಅಂಗವಾಗಿ ನಡೆದ ಬೃಹತ್‌ ಮಿಲಿಟರಿ ಪೆರೇಡ್‌ ವೇಳೆ ಮಾತನಾಡಿದ ಕ್ಸಿ ಜಿನ್‌ಪಿಂಗ್‌, ಎಲ್ಲಾ ರೀತಿಯ ಆಕ್ರಮಣಕಾರಿ ಶತ್ರುಗಳನ್ನು ಸೋಲಿಸುವ ಅಗಾಧ ಸಾಮರ್ಥ್ಯವನ್ನು ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್‍ಎ) ಹೊಂದಿದೆ ಎಂದು ತಿಳಿಸಿದ್ದಾರೆ.
 
ಚೀನಾ ಸೇನೆ ಪ್ರಬಲ ಮತ್ತು ಆತ್ಮವಿಶ್ವಾಸ ಹೊಂದಿರುವ ವಿಶ್ವದ ಅತ್ಯುತ್ತಮ ಸೇನಾಪಡೆಗಳಲ್ಲಿ ಒಂದಾಗಿದ್ದು, ನಮ್ಮ ರಾಷ್ಟ್ರದ ಮೇಲೆ ಯಾವುದೆ ಶತ್ರು ರಾಷ್ಟ್ರ ದಾಳಿ ಮಾಡಿದರೂ ಅವರನ್ನು ಸೋಲಿಸುವಷ್ಟು ಸಾಮರ್ಥ್ಯವನ್ನು ನಮ್ಮ ಸೇನೆ ಹೊಂದಿದೆ ಎಂದಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments