ಪುಟಿನ್​ ಭೇಟಿಯಾಗಲಿದ್ದಾರೆ ಚೀನಾ ಅಧ್ಯಕ್ಷ

Webdunia
ಮಂಗಳವಾರ, 21 ಮಾರ್ಚ್ 2023 (16:15 IST)
ಒಂದೆಡೆ 3ನೇ ಮಹಾಯುದ್ಧದ ಮಾತುಗಳು ಮೊಳಕೆಯೊಡೆದು ಜಗತ್ತಿನ ಮೂಲೆ ಮೂಲೆಯಲ್ಲೂ ಆತಂಕ ಆವರಿಸಿದೆ. ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧ ಎಲ್ಲಿ 3ನೇ ಮಹಾಯುದ್ಧವಾಗಿ ಬದಲಾಗುತ್ತದೋ ಎಂಬ ಭಯ ಆಧುನಿಕ ಜಗತ್ತನ್ನು ಕಾಡುತ್ತಿದೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇಂದು ಮಾಸ್ಕೋದಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್​​​ ಪುಟಿನ್ ಅವರನ್ನು ಭೇಟಿಯಾಗಲಿದ್ದಾರೆ. ಭೇಟಿಗೂ ಮುನ್ನ ಮಾತನಾಡಿದ ಕ್ಸಿ ಜಿನ್​ಪಿಂಗ್​​​​, ಉಕ್ರೇನ್ ಸಂಘರ್ಷದಿಂದ ಹೊರಬರಲು ತರ್ಕಬದ್ಧ ಮಾರ್ಗಕ್ಕಾಗಿ ಕ್ಸಿ ಜಿನ್​ಪಿಂಗ್ ಕರೆ ನೀಡಿದ್ದಾರೆ. ಆದರೆ ಪರಿಹಾರವನ್ನು ತಲುಪುವುದು ಸುಲಭವಲ್ಲ ಎಂದು ಸಹ ಅವರು ಒಪ್ಪಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments