Webdunia - Bharat's app for daily news and videos

Install App

ಜಿ20ಯಲ್ಲಿ ಭಾಗಿಯಾಗಲು ಚೀನಾ ಅಧ್ಯಕ್ಷ ಜಿನ್‌ಪಿಂಗ್ ಹಿಂದೇಟು?

Webdunia
ಗುರುವಾರ, 31 ಆಗಸ್ಟ್ 2023 (13:58 IST)
ನವದೆಹಲಿ : ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಮುಂದಿನ ವಾರ ಭಾರತದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಿಂದ ಹೊರಗುಳಿಯುವ ಸಾಧ್ಯತೆ ಇದೆಯೆಂದು ಮೂಲಗಳು ತಿಳಿಸಿವೆ.

ಸೆಪ್ಟೆಂಬರ್ 9-10 ರಂದು ನವದೆಹಲಿಯಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಜಿನ್ಪಿಂಗ್ ಬದಲು ಚೀನಾದ ಪ್ರತಿನಿಧಿಯಾಗಿ ಲಿ ಕಿಯಾಂಗ್ ಅವರು ಭಾಗವಹಿಸುವ ನಿರೀಕ್ಷೆಯಿದೆ.

ಜಿ20 ಶೃಂಗಸಭೆಯಲ್ಲಿ ಕ್ಸಿ ಜಿನ್ಪಿಂಗ್ ಭಾಗವಹಿಸುವುದಕ್ಕೆ ಸಂಬಂಧಪಟ್ಟಂತೆ ಭಾರತ ಹಾಗೂ ಚೀನಾದ ವಿದೇಶಾಂಗ ಸಚಿವಾಲಯಗಳ ವಕ್ತಾರರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 

ಕೆಲ ದಿನಗಳ ಹಿಂದಷ್ಟೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ತಮ್ಮ ಮೇಲೆ ವಾರಂಟ್ ಹೊರಡಿಸಿರುವ ಹಿನ್ನೆಲೆ ಜಿ20 ಶೃಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಪ್ರಯಾಣಿಸುವುದಿಲ್ಲ ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments