ಕೌನ್ಸೆಲಿಂಗ್ ನೆಪದಲ್ಲಿ ಲೈಂಗಿಕ ಕಿರುಕುಳ: ಚರ್ಚ್ ಧರ್ಮಗುರು ಅರೆಸ್ಟ್

Webdunia
ಶುಕ್ರವಾರ, 18 ಮಾರ್ಚ್ 2022 (09:40 IST)
ಪಟ್ಟಣಂತಿಟ್ಟ: ಕೌನ್ಸೆಲಿಂಗ್ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಚರ್ಚ್ ಪಾದ್ರಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ಬಾಲಕಿ ಓದುವುದರಲ್ಲಿ ಹಿಂದಿದ್ದಳು. ಈ ಕಾರಣಕ್ಕೆ ಆಕೆಗೆ ಸಮಾಲೋಚನೆ ನಡೆಸುವಂತೆ ತಾಯಿಯೇ ಪಾದ್ರಿ ಬಳಿ ಕರೆದೊಯ್ದಿದ್ದಳು. ಆದರೆ ಇದನ್ನೇ ನೆಪ ಮಾಡಿಕೊಂಡು ಆಕೆಯನ್ನು ತನ್ನ ಮನೆಗೆ ಕರೆಸಿಕೊಂಡಿದ್ದ ಪಾದ್ರಿ ಆಕೆ ಮೇಲೆ ಬಲಾತ್ಕಾರ ಮಾಡಿದ್ದ.

ಈ ಬಗ್ಗೆ ಬಾಲಕಿ ತನ್ನ ಸ್ನೇಹಿತೆ ಬಳಿ ಅಳಲು ತೋಡಿಕೊಂಡಿದ್ದಳು. ಸ್ನೇಹಿತೆ ಈ ವಿಚಾರವನ್ನು ಶಾಲೆಯ ಶಿಕ್ಷಕಿಗೆ ತಿಳಿಸಿದ್ದಳು. ಅದರಂತೆ ಶಿಕ್ಷಕಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಪೋಸ್ಕೋ ಖಾಯಿದೆಯಡಿ ದೂರು ದಾಖಲಿಸಿಕೊಂಡಿದ್ದು ಪಾದ್ರಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ