Webdunia - Bharat's app for daily news and videos

Install App

ಸೋಫಾ ಸೆಟ್ ಮಾರಾಟ ಮಾಡಲು ಹೋಗಿ ದುಡ್ಡು ಕಳೆದುಕೊಂಡ ಸಿಎಂ ಮಗಳು

Webdunia
ಬುಧವಾರ, 10 ಫೆಬ್ರವರಿ 2021 (10:44 IST)
ನವದೆಹಲಿ : ದೆಹಲಿ ಸಿಎಂ ಅರವಿಂದ್ ಕ್ರೇಜಿವಾಲ್ ಮಗಳು ಹರ್ಷಿತಾ ಕ್ರೇಜಿವಾಲ್ ವೆಬ್ ಪೋರ್ಟಲ್ ನಲ್ಲಿ ಸೆಕೆಂಡ್ ಹ್ಯಾಂಡ್ ಸೋಫಾ ಸೆಟ್ ಮಾರಾಟ ಮಾಡಲು ಹೋಗಿ 34 ಸಾವಿರ ರೂ. ಕಳೆದುಕೊಂಡ ಘಟನೆ ನಡೆದಿದೆ.

ವೆಬ್ ಪೋರ್ಟಲ್ ನಲ್ಲಿ ಆರೋಪಿ ಹರ್ಷಿತಾ ಮಾರಾಟಕ್ಕಿಟ್ಟ  ಸೋಫಾ ಸೆಟ್ ಖರೀದಿಸಲು ಮುಂದಾದ. ಬಳಿಕ ಅವರ ಬ್ಯಾಂಕ್ ಖಾತೆಯನ್ನು ಪರಿಶೀಲಿಸುವ ಸಲುವಾಗಿ ಸ್ವಲ್ಪ ಹಣವನ್ನು ಅವರ ಖಾತೆಗೆ ಕಳುಹಿಸಿದ. ಬಳಿಕ ಕೋಡ್ ಸ್ಕ್ಯಾನ್ ಮಾಡುವುದರ ಮೂಲಕ ಅವರ ಖಾತೆಯಿಂದ 34ಸಾವಿರ ರೂಗಳನ್ನು ಲೂಟಿ ಮಾಡಿದ್ದಾನೆ.

ಈ ಬಗ್ಗೆ ಹರ್ಷಿತಾ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments