Webdunia - Bharat's app for daily news and videos

Install App

ಮುಂದಿನ 5 ವರ್ಷ ಕೂಡ ನಾನೇ ಮುಖ್ಯಮಂತ್ರಿ - ಸಿಎಂ ದೇವೆಂದ್ರ ಫಡ್ನವೀಸ್ ಸ್ಪಷ್ಟನೆ

Webdunia
ಬುಧವಾರ, 30 ಅಕ್ಟೋಬರ್ 2019 (08:40 IST)
ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಚುನಾವಣಾ ಫಲಿತಾಂಶ ಪ್ರಕಟವಾದರೂ ಬಿಜೆಪಿ ಹಾಗೂ ಶಿವಸೇನೆಯ ಗುದ್ದಾಟದಿಂದ ಇನ್ನು  ಸರ್ಕಾರ ರಚನೆಯಾಗಿಲ್ಲ. ಆದರೆ ಈ ನಡುವೆ ಇದೀಗ  ಮುಂದಿನ 5 ವರ್ಷ ಕೂಡ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು  ಸಿಎಂ ದೇವೆಂದ್ರ ಫಡ್ನವೀಸ್ ಹೇಳಿದ್ದಾರೆ.




ಯಾವುದೇ 50:50 ಫಾರ್ಮುಲಾ ಇಲ್ಲ. ಸಿಎಂ ಸ್ಥಾನವನ್ನು ಬಿಜೆಪಿ ಯಾರೊಂದಿಗೂ ಹಂಚಿಕೊಳ‍್ಳಲ್ಲ. ಶಿವಸೇನೆ ಯಾವುದೇ ಬೇಡಿಕೆಯನ್ನ ನಮ್ಮ ಮುಂದೆ ಇಟ್ಟಿಲ್ಲ ಎಂದು ಸಿಎಂ ದೇವೆಂದ್ರ ಫಡ್ನವೀಸ್ ಹೇಳಿದ್ದಾರೆ.


ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂಬ ಭರವಸೆ ನೀಡುತ್ತೇನೆ. ಮುಂದಿನ 5 ವರ್ಷ ಕೂಡ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ. ಸಿಎಂ ಸ್ಥಾನ ಹಂಚಿಕೆ ಆಗಲ್ಲ ಎಂದು ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

Delhi house collapse: ದೆಹಲಿಯಲ್ಲಿ ಮನೆ ಕುಸಿಯುತ್ತಿರುವ ಭಯಾನಕ ವಿಡಿಯೋ ವೈರಲ್: ಘಟನೆಯಲ್ಲಿ ನಾಲ್ವರು ಸಾವು

Gun firing on Mutthappa Rai son Ricky rai:ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ

Karnataka Weather: ಇಂದು ಮಳೆ ಈ ಜಿಲ್ಲೆಯವರಿಗೆ ಮಾತ್ರ

ಮುಂದಿನ ಸುದ್ದಿ
Show comments